ಲಿಂಗನಮಕ್ಕಿ ಜಲಾಶಯದ ಐದು ಗೇಟ್‌ ಓಪನ್‌, ಇಲ್ಲಿದೆ ಫೋಟೊ ರಿಪೋರ್ಟ್‌

Linganamakki-Dam-5-gates-opened

ಸಾಗರ: ಲಿಂಗನಮಕ್ಕಿ ಜಲಾಶಯದ (Linganamakki Dam) ಐದು ರೇಡಿಯಲ್‌ ಗೇಟ್‌ಗಳನ್ನು ಇಂದು ಪುನಃ ಮೇಲೆತ್ತಲಾಯಿತು. 3500 ಕ್ಯೂಸೆಕ್‌ ನೀರನ್ನು ಹೊರಬಿಡಲಾಯಿತು. ಸಚಿವ ಮಧು ಬಂಗಾರಪ್ಪ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಸ್‌ ಬಾನು ರೇಡಿಯಲ್‌ ಗೇಟ್‌ಗಳನ್ನು ಮೇಲೆತ್ತುವ ಸ್ವಿಚ್‌ ಒತ್ತಿದರು. ಜಲಾಶಯದಿಂದ ಕೆಲಕಾಲ ನೀರು ಹೊರಗೆ ಹಾಯಿಸಲಾಯಿತು. ಇವತ್ತು ಲಿಂಗನಮಕ್ಕಿ ಜಲಾಶಯಕ್ಕೆ 12,568 ಕ್ಯೂಸೆಕ್‌ ಒಳ ಹರಿವು ಇತ್ತು. ಒಟ್ಟು 8,612 ಕ್ಯೂಸೆಕ್‌ ನೀರು ಹೊರ ಹರಿವು … Read more

ಸಿಗಂದೂರು ಸೇತುವೆ ಮೇಲೆ ಡೇಂಜರಸ್‌ ಬೈಕ್‌ ಸ್ಟಂಟ್‌, ಯುವಕನಿಗೆ ಪೊಲೀಸರಿಂದ ಶಾಕ್

Bike-Wheeling-On-Sigandur-Bridge-case-filed

ಸಾಗರ: ಸಿಗಂದೂರು ಸೇತುವೆ (Sigandur Bridge) ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಅಲ್ಲದೆ ತಪ್ಪೊಪ್ಪಿಗೆ ಹೇಳಿಕೆಯನ್ನು ಪಡೆದಿದ್ದಾರೆ. ಆಗಸ್ಟ್‌ 15ರಂದು ಯುವಕನೊಬ್ಬ ಸಿಗಂದೂರು ಸೇತುವೆ ಮೇಲೆ ಯುವಕನೊಬ್ಬ ವೀಲಿಂಗ್‌ ಮಾಡಿದ್ದ. ಈತ ಬೈಕ್‌ ಸ್ಟಂಟ್‌ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಹಿನ್ನೆಲೆ ಗ್ರಾಮಾಂತರ ಠಾಣೆ ಪೊಲೀಸರು ಬೈಕ್‌ ಸವಾರನನ್ನು ಪತ್ತೆ ಹಚ್ಚಿ, ಆತನಿಗೆ ದಂಡ ವಿಧಿಸಿದ್ದಾರೆ. ದುಬಾರಿ ಬೆಲೆ ಕವಾಸಕಿ ಬೈಕ್‌ ಸವಾರನಿಗೆ ₹5000 ದಂಡ ವಿಧಿಸಿದ್ದಾರೆ. … Read more

ಲಿಂಗನಮಕ್ಕಿ ಜಲಾಶಯದ ಹೊರ ಹರಿವು ಇಳಿಕೆ, ಇವತ್ತು ಎಷ್ಟಿದೆ?

Linganamakki-dam-radial-gates-opened

ಸಾಗರ: ಲಿಂಗನಮಕ್ಕಿ ಜಲಾಶಯದ (linganamakki dam) ರೇಡಿಯಲ್‌ ಗೇಟ್‌ ಮೂಲಕ ಹೊರ ಬಿಡುತ್ತಿರುವ ನೀರಿನ ಪ್ರಮಾಣ ಇಳಿಕೆಯಾಗಿದೆ. ಒಳ ಹರಿವು ಪ್ರಮಾಣ ಕಡಿಮೆಯಾದ್ದರಿಂದ ನೀರಿನ ಹೊರ ಹರಿವು ಕಡಿಮೆ ಮಾಡಲಾಗಿದೆ. ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ್ದರಿಂದ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಇವತ್ತು 29,784 ಕ್ಯೂಸೆಕ್‌ ಒಳ ಹರಿವು ಇದೆ. ಒಟ್ಟು ಹೊರ ಹರಿವು 17,150 ಕ್ಯೂಸೆಕ್‌ ಇದೆ. ಈ ಪೈಕಿ ರೇಡಿಯಲ್‌ ಗೇಟ್‌ ಮೂಲಕ 10,570 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯದ ನೀರಿನ … Read more

BREAKING NEWS – ಲಿಂಗನಮಕ್ಕಿ ಜಲಾಶಯದ ಎಲ್ಲ ಗೇಟುಗಳು ಓಪನ್‌

Linganamakki-dam-radial-gates-opened

ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲ ರೇಡಿಯಲ್‌ ಗೇಟ್‌ಗಳನ್ನು (Gates) ಮೇಲೆತ್ತಲಾಗಿದೆ. ಒಟ್ಟು 15 ಸಾವಿರ ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಇಂದು ಬೆಳಗ್ಗೆ 10 ಗಂಟೆಗೆ ಕೆಪಿಸಿ ಅಧಿಕಾರಿಗಳು ಪೂಜೆ ಸಲ್ಲಿಸಿ 11 ಗೇಟುಗಳನ್ನು ಮೇಲೆತ್ತಿದರು. ಇದನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲ ನಿವಾಸಿಗಳು ಆಗಮಿಸಿದ್ದರು. ಇವತ್ತು ಲಿಂಗನಮಕ್ಕಿ ಜಲಾಶಯಕ್ಕೆ 48,393 ಕ್ಯೂಸೆಕ್‌ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 1.15 ಅಡಿಯಷ್ಟು ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 1816.20 ಅಡಿಯಷ್ಟು ನೀರಿನ ಸಂಗ್ರಹವಿದೆ. ಇದನ್ನೂ … Read more

ಸಿಗಂದೂರು ದೇಗುಲದ ಭಕ್ತರಿಗೆ ಗುಡ್‌ ನ್ಯೂಸ್‌, ಇನ್ಮುಂದೆ ದರ್ಶನದ ಸಮಯ ಹೆಚ್ಚಳ

Siganduru-Temple-Sagara

ಸಾಗರ: ಸಿಗಂದೂರು ಸೇತುವೆ (Sigandur) ಲೋಕಾರ್ಪಣೆ ಬೆನ್ನಿಗೆ ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಏರಿಕೆಯಾಗಿದೆ. ದೇವಿಯ ದರ್ಶನಕ್ಕೆ ಅನುಕೂಲವಾಗಲಿ ಎಂದು ದರ್ಶನದ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಇದನ್ನೂ ಓದಿ » ಶಿವಮೊಗ್ಗ ತಾಲೂಕಿನ ಶಾಲೆ, ಕಾಲೇಜುಗಳಿಗೆ ಜು.26ರಂದು ರಜೆ ಸಿಗಂದೂರು ದೇವಿ ದರ್ಶನದ ಅವಧಿಯನ್ನು ಒಂದೂವರೆ ಗಂಟೆ ಹೆಚ್ಚಳ ಮಾಡಲಾಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಭಕ್ತರು ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಬಹುದಾಗಿದೆ. ದರ್ಶನದ ಸಮಯ ಏನು? ಈಗ ರಾತ್ರಿ 9 ಗಂಟೆವರೆಗು ಸಿಗಂದೂರು ದೇವಿ ದರ್ಶನ … Read more

ಆನಂದಪುರ ಬಳಿ KSRTC ಬಸ್‌, ಲಾರಿ ಮುಖಾಮುಖಿ ಡಿಕ್ಕಿ, ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್

KSRTC-bus-and-Truck-mishap-near-anandapura-in-sagara.

ಸಾಗರ: ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು (Head on) ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ.‌ ಇದನ್ನೂ ಓದಿ » ಹುಲಿಕಲ್‌, ಮಾಸ್ತಿಕಟ್ಟೆಯಲ್ಲಿ ಮಳೆಯೋ ಮಳೆ, ಹೊಸನಗರ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ? ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ ಬೆಳಗ್ಗೆ ಘಟನೆ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ಸು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತಿತ್ತು. ಟ್ರಕ್‌ ಆನಂದಪುರದಿಂದ ಸಾಗರ ಕಡೆಗೆ ಹೋಗುತಿತ್ತು. ಅಪಘಾತದಲ್ಲಿ ಹಲವರಿಗೆ ಗಾಯವಾಗಿದೆ. ಕೂಡಲೆ ಅವರನ್ನು ಆನಂದಪುರದ ಸರ್ಕಾರಿ … Read more

ಗುಡ್ಡದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಆಭರಣ ಉದ್ಯಮಿಯ ಮೃತದೇಹ ಪತ್ತೆ

Sagara-Nitin-Shet-gold-jewels.

ಸಾಗರ: ನಗರದ ಮಾರ್ಕೆಟ್ ರಸ್ತೆಯಲ್ಲಿ ಬಂಗಾರದ ಆಭರಣ (Gold) ಸಿದ್ಧಪಡಿಸುವ ಉದ್ಯಮ ನಡೆಸುತ್ತಿದ್ದ ನಿತಿನ್ ಶೇಟ್ (34) ಅವರು ಸೋಮವಾರ ಬೆಳಿಗ್ಗೆ ತಾಲೂಕಿನ ಎಡಜಿಗಳೇಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರದಪುರದ ಸಮೀಪದ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಮಧ್ಯಾಹ್ನ ವರದಪುರದ ಶ್ರೀಧರಾಶ್ರಮಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿ ಹೊರಟಿದ್ದರು. ನಂತರ ಅವರ ಬೈಕ್ ಜಿಗಳೇಮನೆ ಮುಖ್ಯ ರಸ್ತೆಯ ಪಕ್ಕದಲ್ಲಿ ಪತ್ತೆಯಾಗಿದೆ. ರಾತ್ರಿ ಸ್ಥಳೀಯರು ಅವರಿಗಾಗಿ ಹುಡುಕಾಡಿದರೂ ಸುಳಿವು ಸಿಕ್ಕಿರಲಿಲ್ಲ. ಆದರೆ ಸೋಮವಾರ ಬೆಳಿಗ್ಗೆ ಅವರ ದೇಹ … Read more

ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್‌ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ

Sigandur-Bridge-Parking-full-at-temple

ಸಾಗರ: ಶರಾವತಿ ಹಿನ್ನೀರಿನಲ್ಲಿ ಸೇತುವೆ ಲೋಕಾರ್ಪಣೆಯಾದ ಬಳಿಕ ಸಿಗಂದೂರು (Sigandur) ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಇಂದು ದೇವಿ ಸನ್ನಿಧಿಗೆ ಭಾರಿ ಸಂಖ್ಯೆಯ ಭಕ್ತರು ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ » ಹೊಸನಗರದ ಅಬ್ಬಿ ಫಾಲ್ಸ್‌ನಲ್ಲಿ ಬೆಂಗಳೂರಿನ ಯುವಕ ನೀರುಪಾಲು, ವಿಡಿಯೋ ವೈರಲ್‌ ಸಿಗಂದೂರು ಸೇತುವೆ ಲೋಕಾರ್ಪಣೆ ಬಳಿಕ ಇದೇ ಮೊದಲ ವೀಕೆಂಡ್. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಸೇತುವೆ ಕಣ್ತುಂಬಿಕೊಂಡು, ದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ. ಪಾ‍ರ್ಕಿಂಗ್‌ … Read more

ಆನಂದಪುರ ಹೋಬಳಿ, ಗದ್ದೆಯಲ್ಲಿ ನಾಟಿ ಮಾಡುವಾಗ ರೈತ ಸಾವು

180725 Farmer slipped at farm near anandapura in sagara

ಸಾಗರ: ಆನಂದಪುರ ಹೋಬಳಿಯ ಕಣ್ಣೂರು ಗ್ರಾಮದಲ್ಲಿ ಗದ್ದೆಯಲ್ಲಿ ನಾಟಿ ಮಾಡುವಾಗ ಕುಸಿದು ಬಿದ್ದು ರೈತರೊಬ್ಬರು (Farmer) ಮೃತಪಟ್ಟಿದ್ದಾರೆ. ಕಣ್ಣೂರು ಗ್ರಾಮದ ಸತ್ಯನಾರಾಯಣ ಕೈಸೋಡಿ (50) ಮೃತರು. ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಸತ್ಯನಾರಾಯಣ ಅವರು ನಾಟಿ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸತ್ಯನಾರಾಯಣ ಅವರು ಹೃಯದಾಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ಕೂಡಲೇ ಅವರನ್ನು ಸಮೀಪದ … Read more

ಸಿರಿವಂತೆಯಲ್ಲಿ ಆಯಾತಪ್ಪಿ ಬಸ್ಸಿನಿಂದ ಕೆಳಗೆ ಬಿದ್ದ 9ನೇ ತರಗತಿ ವಿದ್ಯಾರ್ಥಿನಿ

Sagara-Rural-Police-Station-General-Image

ಶಿವಮೊಗ್ಗ: ಚಲಿಸುತ್ತಿದ್ದ ಬಸ್ಸಿನಿಂದ (Bus) ಆಯಾತಪ್ಪಿ ಕೆಳೆಗೆ ಬಿದ್ದು 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಾಯಗೊಂಡಿದ್ದಾಳೆ. ಸಾಗರದ ಸಿರಿವಂತೆಯಲ್ಲಿ ಘಟನೆ ಸಂಭವಿಸಿದೆ. ಸಾಗರದ ವರದಹಳ್ಳಿ ಕ್ರಾಸ್‌ನಲ್ಲಿರುವ ಶಾಲೆಯಲ್ಲಿ ಓದುತ್ತಿದ್ದ ಪ್ರಿಯಾಂಕಾ ಎಂಬ ವಿದ್ಯಾರ್ಥಿನಿ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮನೆಗೆ ತೆರಳುತ್ತಿದ್ದರು. ಸಿರಿವಂತೆ ಬಳಿ ಪ್ರಿಯಾಂಕ ಬಸ್ಸಿನಿಂದ ಆಯಾತಪ್ಪಿ ಕೆಳೆಗೆ ಬಿದ್ದಿದ್ದಾಳೆ. ಆಕೆಯ ತಲೆ, ಮೈಕೈಗೆ ಪೆಟ್ಟಾಗಿದೆ. ಇದನ್ನೂ ಓದಿ » ಸಿಗಂದೂರು ಲಾಂಚ್‌ನತ್ತ ಜನರೆ ಬರುತ್ತಿಲ್ಲ, 56 ವರ್ಷದ ಸೇವೆ ನಿಂತೇ ಹೋಗುತ್ತಾ? ಇಲ್ಲಿದೆ ಲಾಂಚ್‌ ಇತಿಹಾಸ ವಿದ್ಯಾರ್ಥಿನಿ ಆಯಾತಪ್ಪಿ ಕೆಳಗೆ … Read more