ಇಕ್ಕೇರಿ ಜೋಡಿ ಕೊಲೆ ಹಂತಕನ ಕಾಲಿಗೆ ಶಿವಮೊಗ್ಗ ಪೊಲೀಸರಿಂದ ಫೈರಿಂಗ್, ಹೇಗಾಯ್ತು ಗೊತ್ತಾ ಘಟನೆ?
ಶಿವಮೊಗ್ಗ ಲೈವ್.ಕಾಂ | SAGARA NEWS | 20 ಅಕ್ಟೋಬರ್ 2020 ಜಿಲ್ಲೆಯಲ್ಲಿ ಪೊಲೀಸರ ಬಂದೂಕು ಮತ್ತೊಮ್ಮೆ ಸದ್ದು ಮಾಡಿದೆ. ತಪ್ಪಿಸಿಕೊಳ್ಳುತ್ತಿದ್ದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಸಾಗರದಲ್ಲಿ ಗುಂಡು ಹಾರಿಸಿದ್ದಾರೆ. ಗುಂಡೇಟು ತಿಂದ ಆರೋಪಿ ಭರತ್ ಎಂಬಾತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಪ್ಪಿಸಿಕೊಳ್ಳುವ ಭರದಲ್ಲಿ ಆರೋಪಿ ಭರತ್ ಪೊಲೀಸ್ ಸಿಬ್ಬಂದಿ ಒಬ್ಬರ ಮೇಲೆ ಹಲ್ಲೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಯಾರಿದು ಭರತ್? ಇಕ್ಕೇರಿ ಸಮೀಪ ಇತ್ತೀಚೆಗೆ ತಾಯಿ ಮತ್ತು ಮಗನ ಕೊಲೆಯಾಗಿತ್ತು. ಈ ಜೋಡಿ … Read more