ಸಾಗರದಲ್ಲಿ ವೈಜ್ಞಾನಿಕವಾಗಿಲ್ಲ ಸೀಲ್ ಡೌನ್, ಸಮಸ್ಯೆ ಬಗೆಹರಿಸುವಂತೆ ಸಿಎಂಗೆ ಮನವಿ
ಶಿವಮೊಗ್ಗ ಲೈವ್.ಕಾಂ | SAGARA NEWS | 4 ಆಗಸ್ಟ್ 2020 ಸಾಗರದ ಪಟ್ಟಣ ವ್ಯಾಪ್ತಿಯ ಸೀಲ್‍ಡೌನ್ ಪ್ರದೇಶದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲವನ್ನು ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿ ಮಲೆನಾಡು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವೇದಿಕೆ ಕಾರ್ಯಕರ್ತರು, ಪಟ್ಟಣ ವ್ಯಾಪ್ತಿಯಲ್ಲಿ ವೈಜ್ಞಾನಿಕವಾಗಿ ಸೀಲ್ ಡೌನ್ ಮಾಡುತ್ತಿಲ್ಲ. ಸೀಲ್ ಡೌನ್ ಪ್ರದೇಶದ ಅಕ್ಕಪಕ್ಕದಲ್ಲೂ ಅಂಗಡಿ ಬಾಗಿಲು ತೆಗೆಯಲು ಅವಕಾಶ ಕೊಡುತ್ತಿಲ್ಲ. 14 ದಿನ ಸೀಲ್ ಡೌನ್ ಮಾಡುವುದರಿಂದ … Read more