BREAKING NEWS | ಕ್ರೀಡಾಕೂಟದಲ್ಲಿ ಜಗಳ, ಶಿರಾಳಕೊಪ್ಪದಲ್ಲಿ ಬಿಗುವಿನ ವಾತಾವರಣ, ಅಂಗಡಿಗಳು ಬಂದ್
ಶಿಕಾರಿಪುರ | ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಶುರುವಾದ ಗಲಾಟೆಯಿಂದಾಗಿ ಶಿರಾಳಕೊಪ್ಪ (SHIRALAKOPPA) ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದಿಢೀರ್ ಅಂಗಡಿಗಳನ್ನು ಬಂದ್ (SHOPS CLOSED) ಮಾಡಿಸಲಾಗಿದೆ. ಶಿರಾಳಕೊಪ್ಪದ ಇಂದಿರಾ ಗಾಂಧಿ (INDIRA GANDHI STADIUM) ಕ್ರೀಡಾಂಗಣದಲ್ಲಿ ವಲಯ ಮಟ್ಟದ ಶಾಲಾ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಗಲಾಟೆಯಾಗಿದೆ. ಮಕ್ಕಳೊಂದಿಗೆ ಬಂದಿದ್ದ ಪೋಷಕರು ಕೂಡ ಮಾತಿಗೆ ಮಾತು ಬೆಳೆಸಿದ್ದಾರೆ. ಬಳಿಕ ಕ್ರೀಡಾಂಗಣದಿಂದ ಹೊರ ಬಂದ ವೇಳೆ ಗಲಾಟೆ ಹೆಚ್ಚಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಯುವಕನ ಮೇಲೆ … Read more