ಖಚಿತ ಮಾಹಿತಿ ಮೇರೆಗೆ ಬೈಕ್ ತಡೆದು ತಪಾಸಣೆ, ಇಬ್ಬರು ಅರೆಸ್ಟ್
SHIVAMOGGA LIVE NEWS | SANDAL | 09 ಮೇ 2022 ಶ್ರೀಗಂಧದ ಮರದ ತುಂಡುಗಳನ್ನು ಬೈಕ್’ನಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆ.ಜಿ.ಗಟ್ಟಲೆ ಶ್ರೀಗಂಧದ ತುಂಡುಗಳ ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿಕಾರಿಪುರ ತಾಲೂಕಿನ ಚಿಕ್ಕ ಜಂಬೂರು ಗ್ರಾಮದ ಮುಷ್ತಾಕ್ ಅಹಮದ್ (38) ಮತ್ತು ಫೀರ್ ಖಾನ್ (43) ಬಂಧಿತರು. ಖಚಿತ ಮಾಹಿತಿ ಮೇಲೆ ದಾಳಿ ಚಿಕ್ಕ ಜಂಬೂರು ಗ್ರಾಮದ ಕಡೆಯಿಂದ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಶಿರಾಳಕೊಪ್ಪ ಕಾಡೆಗೆ ಸಾಗಣೆ … Read more