7 ಗಂಟೆ ರಿಪೋರ್ಟ್, ಶಿವಮೊಗ್ಗ ಜಿಲ್ಲೆಯ 209 ಗ್ರಾಮ ಪಂಚಾಯಿತಿ ಎಣಿಕೆ ಕಂಪ್ಲೀಟ್, ಎಲ್ಲೆಲ್ಲಿ ಇನ್ನೆಷ್ಟು ಬಾಕಿ ಇದೆ?

301220 Grama Panchayat Election counting starts 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಸಂಜೆ 7 ಗಂಟೆಯ ವರದಿ ಪ್ರಕಾರ 22 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಫಲಿತಾಂಶ ಬಾಕಿ ಇದೆ. 13 ಗ್ರಾಮ ಪಂಚಾಯಿತಿಗ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ನಡೆದ 244 ಗ್ರಾಮ ಪಂಚಾಯಿತಿಗಳ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆ 5 ಗಂಟೆಗೆ 173 ಗ್ರಾ. ಪಂ. ಎಣಿಕೆ ಕಂಪ್ಲೀಟ್, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಬಾಕಿ ಇದೆ?

301220 People Out Side Election Counting Center 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಜೆ 5 ಗಂಟೆವರೆಗೆ 173 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. 244 ಗ್ರಾಮ ಪಂಚಾಯಿತಿಗಳ ಪೈಕಿ 173 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಕಾರ್ಯ ಮುಗಿದಿದೆ. ಇನ್ನೂ 71 ಗ್ರಾಮ ಪಂಚಾಯಿತಿಗಳ ಎಣಿಕೆ ಕಾರ್ಯ ಬಾಕಿ ಇದೆ. ಇದನ್ನೂ ಓದಿ … Read more

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಮತ ಎಣಿಕೆ ಆಗಿದೆ?

301220 Grama Panchayat Election counting starts 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಜಿಲ್ಲೆಯ ಏಳು ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದಿದೆ. ಈ ಪೈಕಿ 83 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪೂರ್ಣಗೊಂಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇನ್ನೂ 161 ಗ್ರಾಮ ಪಂಚಾಯಿತಿ ಚುನಾವಣೆಗಳ ಮತ ಎಣಿಕೆ … Read more

ಶಿವಮೊಗ್ಗ ಜಿಲ್ಲೆಯ ಏಳು ಕಡೆ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಶುರು

301220 Grama Panchayath Election Counting Start 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಮತ ಎಣಿಕೆ ಕೇಂದ್ರದ ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ನಡೆಯುತ್ತಿದೆ ಮತ ಎಣಿಕೆ? ಶಿವಮೊಗ್ಗದ ತಾಲೂಕು | ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಭದ್ರಾವತಿ ತಾಲೂಕು | ಸಂಚಿ ಹೊನ್ನಮ್ಮ ಬಾಲಕಿಯರ … Read more

ಗೃಹ ಸಚಿವ ಅಮಿತ್ ಷಾ ಶಿವಮೊಗ್ಗಕ್ಕೆ ಬರೋದು ನಿಶ್ಚಿತ, ಮೂರು ಗಂಟೆ ಸಮಯ ನಿಗದಿ, ಎಲ್ಲಿಗೆಲ್ಲ ಭೇಟಿ ಕೊಡ್ತಾರೆ?

081220 BY Raghavendra Press Meet 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |SHIKARIPURA NEWS | 28 DECEMBER 2020 ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಶಿವಮೊಗ್ಗಕ್ಕೆ ಭೇಟಿ ನೀಡುವುದು ಖಚಿತ. ಅಧಿಕೃತ ಪ್ರವಾಸ ಪಟ್ಟಿ ಬರಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಗೃಹ ಸಚಿವರು ಮೂರು ಗಂಟೆ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು. ಏನೆಲ್ಲ ಕಾರ್ಯಕ್ರಮ ನಿಗದಿ ಆಗಿದೆ ಭದ್ರಾವತಿಯಲ್ಲಿ … Read more

ಎರಡನೇ ಹಂತದ ಮತದಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವೋಟಿಂಗ್?

271220 Gram Panchayath Election Shikaripura 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 27 DECEMBER 2020 ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮುಕ್ತಾಯವಾಗಿದೆ. ಶೇ.80.91ರಷ್ಟು ಮತದಾನವಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮತದಾನವಾಗಿದೆ?

ಈತನಕ ಶೇ.23ರಷ್ಟು ಮತದಾನ, ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ವೋಟಿಂಗ್?

271220 Gram Panchayath Election Shikaripura 1

ಶಿವಮೊಗ್ಗ ಲೈವ್.ಕಾಂ | ELECTION NEWS | 27 ಡಿಸೆಂಬರ್ 2020 ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಬಿರುಸು ಪಡೆದುಕೊಂಡಿದೆ. ಬೆಳಗ್ಗೆ 11 ಗಂಟೆ ವೇಳೆ ನಾಲ್ಕು ತಾಲೂಕಿನಲ್ಲಿ ಶೇ.23.18 ರಷ್ಟು ಮತದಾನವಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ? ಸಾಗರದಲ್ಲಿ ಶೇ.26.40, ಸೊರಬದಲ್ಲಿ ಶೇ.23.02 , ಹೊಸನಗರದಲ್ಲಿ ಶೇ.16.22 , ಶಿಕಾರಿಪುರದಲ್ಲಿ ಶೇ.25.51 ರಷ್ಟು ಮತದಾನವಾಗಿದೆ. ಸರತಿಯಲ್ಲಿ ನಿಂತು ಮತದಾನ ಹಲವು ಮತಗಟ್ಟೆಯಲ್ಲಿ ಮತದಾರರು ಈಗಾಗಲೆ ಸರತಿಯಲ್ಲಿ ನಿಂತು ಹಕ್ಕು ಚಲಾಯಿಸುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ಮತದಾನ … Read more

ಎರಡನೇ ಹಂತದ ಗ್ರಾಮ ಪಂಚಾಯಿತು ಚುನಾವಣೆ, ಮತದಾನ ಶುರು, ಹೈಲೈಟ್ಸ್‌ಗಳೇನು?

271220 Grama Panchayat Election Second Phase 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | ELECTION NEWS | 27 DECEMBER 2020 ಗ್ರಾಮ ಪಂಚಾಯಿತಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ಹಂತದ ಚುನಾವಣೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದೆ. ಸಂಜೆ 5 ಗಂಟೆವರೆಗೂ ಮತದಾನ ನಡೆಯಲಿದೆ. ಬಹುತೇಕ ಕಡೆಯಲ್ಲಿ ಮತದಾನ ಪ್ರಕ್ರಿಯ ನೀರಸವಾಗಿದೆ. ಬೆರಳೆಣಿಕೆಯಷ್ಟು ಮತದಾರರು ಮಾತ್ರ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. 10 ಗಂಟೆ ಬಳಿಕ ಮತದಾನ ಬಿರುಸು ಪಡೆದುಕೊಳ್ಳುವ ಸಂಭವವಿದೆ. … Read more

ನಾಲ್ಕು ತಾಲೂಕಿನಲ್ಲಿ ನಾಳೆ ಎರಡನೇ ಹಂತದ ಚುನಾವಣೆ, ಹೇಗಿದೆ ಸಿದ್ಧತೆ?

261220 Second Round Grama Panchayath Election 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | ELECTION NEWS | 26 DECEMBER 2020 ಗ್ರಾಮ ಪಂಚಾಯಿತಿಗೆ ಎರಡನೇ ಹಂತದ ಚುನಾವಣೆ ನಾಳೆ ನಡೆಯಲಿದೆ. ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಚುನಾವಣೆ ನಡೆಯಲಿದೆ. ಇಲ್ಲಿನ 131 ಗ್ರಾಮ ಪಂಚಾಯಿತಿ 1,397 ಸ್ಥಾನಗಳಿಗೆ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ … Read more

ಎಂಟು ತಿಂಗಳಿಂದ ವೇತನವಿಲ್ಲ, ಬದುಕು ನಡೆಸೋಕೆ ಆಗ್ತಿಲ್ಲ, ಸಂಸದ ರಾಘವೇಂದ್ರಗೆ ಮನವಿ

231220 Polytechnic Guest Lecturers Memorandum to MP Raghavendra 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 23 DECEMBER 2020 ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರಿಗೆ ಗೌರವಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಉಪನ್ಯಾಸಕರು ಮನವಿ ಮಾಡಿದರು. ರಾಜ್ಯ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘದ ವತಿಯಿಂದ ಶಿಕಾರಿಪುರದಲ್ಲಿ ಇವತ್ತು ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಕೋವಿಡ್ ಲಾಕ್‍ಡೌನ್ ಹಿನ್ನೆಲೆ ಆನ್‍ಲೈನ್‍ ಮೂಲಕ … Read more