ಲಂಚ ಸ್ವೀಕರಿಸುತ್ತಿದ್ದಾಗ ಶಿವಮೊಗ್ಗ ಎಸಿಬಿ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020 ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ. ಎಂಟು ಸಾವಿರ ರುಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶಿವಪ್ಪ, ಎಸಿಬಿ ಬಲೆಗೆ ಬಿದ್ದವರು. ಲಂಚ ಕೇಳಿದ್ದು ಏಕೆ? ನರೇಗಾ ಯೋಜನೆಯ 2.10 ಲಕ್ಷ ರೂ. ಹಣ ಬಿಡುಗಡೆ ಮಾಡಲು ಶಿವಪ್ಪ 8 ಸಾವಿರ ರೂ. ಲಂಚಕ್ಕೆ … Read more