ಕಂಟೈನ್ಮೆಂಟ್ ಜೋನ್ನಲ್ಲಿದ್ದ ಜನರಿಂದಲೇ ಪ್ರತಿಭಟನೆ, ಅಧಿಕಾರಿಗಳ ನಡೆ ವಿರುದ್ಧ ಆಕ್ರೋಶ, ಕಾರಣವೇನು?
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 30 ಜೂನ್ 2020 ಸರ್ಕಾರದ ಸೂಚನೆಗಳನ್ನು ಅಧಿಕಾರಿಗಳು ಸರಿಯಾಗಿ ಪಾಲಿಸುತ್ತಿಲ್ಲ ಎಂದು ಆರೋಪಿಸಿ, ಶಿಕಾರಿಪುರದ ಕಂಟೈನ್ಮೆಂಟ್ ಜೋನ್‍ನಲ್ಲಿರುವ ಜನರು ಪ್ರತಿಭಟನೆ ನಡೆಸಿದರು. ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಕುಂಬಾರ ಬೀದಿಯಲ್ಲಿ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ. ಆದರೆ ಒಂದು ವಾರ ಕಳೆದರೂ ಏರಿಯಾದಲ್ಲಿ ಸ್ಯಾನಿಟೈಸೇಷನ್ ಮಾಡಿಲ್ಲ. ಆರೋಗ್ಯ ತಪಾಸಣೆಯನ್ನೂ ನಡೆಸಿಲ್ಲ. ಸರ್ಕಾರ ಕೊಟ್ಟ ಯಾವುದೇ ಸೂಚನೆಗಳನ್ನು ಅಧಿಕಾರಿಗಳು ಪಾಲಿಸುತ್ತಿಲ್ಲ ಎಂದು ತಾಲೂಕು ಆಡಳಿತದ ವಿರುದ್ಧ … Read more