ಶಿಕಾರಿಪುರದಿಂದ ಹೊಸ ಕೆಎಸ್‌ಆರ್‌ಟಿಸಿ ಬಸ್ ಶುರು, ಸದ್ಯದಲ್ಲೇ ಡಿಪೋ ಆರಂಭ, ಗ್ರಾಮಗಳಿಗೂ ಬರುತ್ತೆ ಸರ್ಕಾರಿ ಬಸ್
ಶಿವಮೊಗ್ಗ ಲೈವ್.ಕಾಂ | SHIKARIPURA | 8 ನವೆಂಬರ್ 2019 ಶಿಕಾರಿಪುರದಿಂದ ಶ್ರೀ ಕ್ಷೇತ್ರ ಕೊಟ್ಟೂರಿಗೆ ನೂತನ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ತಾಲೂಕಿನಲ್ಲಿ ಈಗಾಗಲೇ ಸಾಕಷ್ಟು ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿವೆ. ಡಿಪೋ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು ಡಿಪೋ ಆದ ಬಳಿಕ ನಮಗೆ ಭಾರಿ ಅನುಕೂಲವಾಗಲಿದೆ. ಗ್ರಾಮಾಂತರ ಭಾಗಗಳಿಗೆ ಇನ್ನೂ ಹೆಚ್ಚಿನ ಬಸ್ ಸೇವೆ ಅಗತ್ಯವಾಗಿದೆ. ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು. ಶಿಕಾರಿಪುರದಿಂದ ವಾಣಿಜ್ಯ ನಗರಗಳಿಗೆ, … Read more