ಸಾಗರ, ಸೊರಬ, ಶಿಕಾರಿಪುರದಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ
ಶುಭೋದಯ ಶಿವಮೊಗ್ಗ NEWS : ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಏನೇನಾಯ್ತು? ಇಡೀ ದಿನದ ಸುದ್ದಿಯನ್ನು ಫಟಾಫಟ್ ಓದಲು ಶುಭೋದಯ ಶಿವಮೊಗ್ಗ NEWS. [su_note note_color=”#eaeff0″ text_color=”#000000″ radius=”0″] ರಸ್ತೆ ಕಾಮಗಾರಿಗೆ ಭೂಮಿ ಪೂಜೆ ತುಮರಿ : ಶರಾವತಿ ಹಿನ್ನೀರಿನ ತಲ್ಲೆ–ಅಗ್ಗೇರಿ ಲಿಂಕ್ ರಸ್ತೆ ಕಾಮಗಾರಿಗೆ ಬೊಬ್ಬಿಗೆ ಗ್ರಾಮದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು. ತಾಲ್ಲೂಕಿನ ಕರೂರು, ಬಾರಂಗಿ ಹೋಬಳಿ ವ್ಯಾಪ್ತಿಯ ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 250 ಕೋಟಿ … Read more