ಗೋದಾಮಿನ ಮೇಲೆ ಅಧಿಕಾರಿಗಳ ದಾಳಿ, ಅಡಿಕೆ ಮುಟ್ಟುಗೋಲು
ಹೊಳೆಹೊನ್ನೂರು : ತೆರಿಗೆ ಇಲಾಖೆ ಅಧಿಕಾರಿಗಳು ಗೋದಾಮಿನ (Godown) ಮೇಲೆ ದಾಳಿ ಮಾಡಿ 23 ಕ್ವಿಂಟಾಲ್…
ಗಾಜನೂರಿನಲ್ಲಿ ನಡುರಾತ್ರಿ ಕೇಳಿತು ಶಬ್ದ, ಹೊರಗೆ ಕಾಣಿಸ್ತು ಸ್ಯಾಂಟ್ರೋ ಕಾರ್, ಮೊಬೈಲ್‌ನಲ್ಲಿ ದೃಶ್ಯ ಸೆರೆ, ಏನಿದು ಕೇಸ್?
ಶಿವಮೊಗ್ಗ : ನಡುರಾತ್ರಿ ದನಗಳ್ಳತನಕ್ಕೆ ಯತ್ನಿಸುತ್ತಿದ್ದ ಗ್ಯಾಂಗ್ (Gang) ಒಂದು ಸ್ಥಳೀಯರು ಬರುತ್ತಿದ್ದಂತೆ ಕಾರಿನಲ್ಲಿ ಪರಾರಿಯಾಗಿದೆ.…
ಗಾಜನೂರಿನಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಚಾಲಕನ ವಿರುದ್ಧ ಕೇಸ್ ದಾಖಲಿಸಿದ ಮೆಸ್ಕಾಂ
ಶಿವಮೊಗ್ಗ : ಕಾರು ಡಿಕ್ಕಿಯಾಗಿ ವಿದ್ಯುತ್ ಕಂಬಕ್ಕೆ (Pole) ಹಾನಿಯಾಗಿದ್ದು, ಕಾರು ಚಾಲಕನ ವಿರುದ್ಧ ಮೆಸ್ಕಾಂ…
ಹೊಳೆಹೊನ್ನೂರಿನಲ್ಲಿ ಕಾರಿನ ಟೈರ್ ಸ್ಫೋಟ, ಅಪಘಾತದಲ್ಲಿ ಬೈಕ್ ಸವಾರ ಸಾವು
ಹೊಳೆಹೊನ್ನೂರು : ಕಾರ್‌ವೊಂದರ ಟೈರ್ (Tyre) ಸ್ಫೋಟಗೊಂಡ ಪರಿಣಾಮ ಕಾರು ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದಿದ್ದು,…
ತ್ಯಾವರೆಕೊಪ್ಪ ಮೃಗಾಲಯದ ಮತ್ತೊಂದು ಹುಲಿ ಸಾವು, ಈ ವರ್ಷದಲ್ಲಿ ಎರಡನೇ ಟೈಗರ್ ಕೊನೆಯುಸಿರು
ಶಿವಮೊಗ್ಗ : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದ ಏಕೈಕ ಗಂಡು ಹುಲಿ (Tiger) ವಿಜಯ್ ಇಂದು…
ಸಕ್ರೆಬೈಲು ಸಮೀಪ ಓರ್ವ ಮಹಿಳೆ, ಇಬ್ಬರು ಪುರುಷರ ಮೃತದೇಹ ಪತ್ತೆ, ಸ್ಥಳಕ್ಕೆ ಪೊಲೀಸ್ ದೌಡು
ಶಿವಮೊಗ್ಗ : ತುಂಗಾ ನದಿ ಹಿನ್ನೀರಿನಲ್ಲಿ ಓರ್ವ ಮಹಿಳೆ ಸೇರಿ ಮೂವರ ಮೃತದೇಹ (Bodies) ಪತ್ತೆಯಾಗಿವೆ.…
ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದರು, ಆಟೋದಲ್ಲಿ ಕಿಡ್ನಾಪ್ ಮಾಡಿದರು, ಏನಿದು ಕೇಸ್?
ಶಿವಮೊಗ್ಗ : ಹೊಟೇಲ್‌ನಲ್ಲಿ (Hotel) ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ…
ರಾತ್ರೋರಾತ್ರಿ ಹಾಡೋನಹಳ್ಳಿಯಲ್ಲಿ ಅಧಿಕಾರಿಗಳ ದಾಳಿ, ಅಬ್ಬಲಗೆರೆ ಬಳಿ ಟಿಪ್ಪರ್ ಸೀಜ್, ಕಾರಣವೇನು?
SHIVAMOGGA LIVE NEWS, 5 FEBRUARY 2025 ಶಿವಮೊಗ್ಗ : ಅಕ್ರಮವಾಗಿ ಮರಳು (Sand) ಸಾಗಣೆ…
ತಮ್ಮಡಿಹಳ್ಳಿ ಸಮೀಪ ನಡುರಾತ್ರಿ ಕೊಟ್ಟಿಗೆಗೆ ನುಗ್ಗಿದ ಚಿರತೆ, ಕರುವಿನ ಮೇಲೆ ದಾಳಿ
SHIVAMOGGA LIVE NEWS, 29 JANUARY 2025 ಶಿವಮೊಗ್ಗ : ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ…
ಆಯನೂರು ATMನಲ್ಲಿ ಹಣ ಬಿಡಿಸಿದ ರೈತ, 20 ನಿಮಿಷದಲ್ಲೇ ಕಾದಿತ್ತು ಶಾಕ್, ಆಗಿದ್ದೇನು?
SHIVAMOGGA LIVE NEWS, 22 JANUARY 2025 ಆಯನೂರು : ಎಟಿಎಂ ಕೇಂದ್ರದಲ್ಲಿ ಹಣ ಬಿಡಿಸಲು…