ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
SHIVAMOGGA LIVE NEWS | 17 MAY 2024 SHIMOGA : ಕುಂಸಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಂಬಗಳನ್ನು ಅಳವಡಿಸುವ ಕಾಮಗಾರಿ ನಡೆಸಲಾಗುತ್ತಿದೆ. ಮೇ 18 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ – ಪ್ಲಾಸ್ಟಿಕ್ ನುಂಗಿ ನಿತ್ರಾಣಗೊಂಡಿದ್ದ ಹಾವು, ಮಾರುದ್ದದ್ದ ಪ್ಲಾಸ್ಟಿಕ್ ಹೊರತೆಗೆದ ಉರಗ ರಕ್ಷಕ ರೈಲ್ವೇ ಸ್ಟೇಷನ್ ಪರಿವರ್ತಕ, ಶನೇಶ್ವರ ಪರಿವರ್ತಕ, ಸೋಮಶೆಟ್ಟಿ ಕೊಪ್ಪ, ದೊಡ್ಡಕೇರಿ, ಚೆಲವಾದಿಕೇರಿ, … Read more