BREAKING NEWS – ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು
SHIVAMOGGA LIVE NEWS | 25 MARCH 2024 SHIMOGA : ಬಂಧನಕ್ಕೆ ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿಲಾಗಿದೆ. ಫಾರು ಎಂಬಾತನ ಕಾಲಿಗೆ ಇಂದು ಬೆಳಗ್ಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿ ಫಾರು ಎಂಬಾತ ಮಲ್ಲಿಗೇನಹಳ್ಳಿ ಬಳಿ ಇರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಆತನ ಬಂಧನಕ್ಕೆ ತೆರಳಿದ್ದ ವೇಳೆ ತುಂಗಾ ನಗರ ಠಾಣೆ ಸಿಬ್ಬಂದಿ ನಾಗಪ್ಪ ಅವರ ಮೇಲೆ ಆರೋಪಿ ಫಾರು ಚಾಕುವಿನಿಂದ … Read more