ಶಿವಮೊಗ್ಗದ ವಿವಿಧ ಗ್ರಾಮಗಳಲ್ಲಿ ಇಂದಿನಿಂದ ಫೆ.10ರವರೆಗೆ ಕರೆಂಟ್ ಇರಲ್ಲ, ಯಾವ್ಯಾವ ಗ್ರಾಮ? ಇಲ್ಲಿದೆ ಲಿಸ್ಟ್
SHIVAMOGGA LIVE NEWS | 7 FEBRUARY 2024 SHIMOGA : ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮಾರ್ಗಗಳ ಹೆಚ್ಚುವರಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಫೆ.7 ರಿಂದ 10 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 06 ಗಂಟೆವರೆಗೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, … Read more