ಆಯನೂರಿನಲ್ಲಿ ಮಧ್ಯರಾತ್ರಿ ಕೊಲೆ, ಎದೆಗೆ ಡ್ರ್ಯಾಗರ್ ಚುಚ್ಚಿ ವ್ಯಕ್ತಿ ಹತ್ಯೆ, ಕಾರಣವೇನು? ಹೇಗಾಯ್ತು ಘಟನೆ?
SHIVAMOGGA LIVE | 5 JUNE 2023 SHIMOGA : ಕ್ಷುಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್‌ಗೆ ಮಧ್ಯರಾತ್ರಿ ಡ್ರ್ಯಾಗರ್‌ನಿಂದ ಚುಚ್ಚಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಕ್ಯಾಶಿಯರ್ (cashier) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಆಯನೂರು ನವರತ್ನ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಘಟನೆ ಸಂಭವಿಸಿದೆ. ಕ್ಯಾಶಿಯರ್ (cashier) ಸಚಿನ್ (27) ಹತ್ಯೆಯಾಗಿದ್ದಾನೆ. ಕಿರಿಕ್ ಮಾಡಿದ ಮೂವರು ಬಾರ್ ಬಂದ್ ಮಾಡುವ ಸಮಯವಾದರು ಆಯನೂರು ತಾಂಡಾದ ಮೂವರು ಮದ್ಯ ಸೇವಿಸುತ್ತಿದ್ದರು. ಬಾರ್ ಸಿಬ್ಬಂದಿ ಸಮಯವಾಗಿದೆ ಎಂದಿದ್ದಾರೆ. ಆದರೆ ತಾವು ಇನ್ನೂ ಮದ್ಯ … Read more