ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ, ಟರ್ಮಿನಲ್ ನಲ್ಲಿ ಪ್ರಧಾನಿ ಮೋದಿ ಸಂಚಾರ
SHIVAMOGGA LIVE NEWS | 27 FEBRURARY 2023 SHIMOGA : ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು (Shivamogga Airport) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಲೋಕಾರ್ಪಣೆ ಮಾಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಉದ್ಘಾಟನೆ ನೆರವೇರಿಸಿದರು. ಟರ್ಮಿನಲ್ ನಲ್ಲಿ ಪ್ರಧಾನಿ ಸಂಚಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಸೋಮಣ್ಣ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು … Read more