ಶಿವಮೊಗ್ಗದ ಅಪರ ಜಿಲ್ಲಾಧಿಕಾರಿ, ಮೂವರು ತಹಶೀಲ್ದಾರ್ ಗಳು ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ADC-and-Tahasildhar-Transfer-in-Shimoga-district.

SHIVAMOGGA LIVE NEWS | 1 FEBRUARY 2023 SHIMOGA | ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ಅಧಿಕಾರಿಗಳ ವರ್ಗಾವಣೆ (officer transfer) ಮಾಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಮತ್ತು ಮೂರು ತಾಲೂಕುಗಳ ತಹಶೀಲ್ದಾರ್ ಗಳ ವರ್ಗಾವಣೆಯಾಗಿದೆ. ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ಅವರನ್ನು ವರ್ಗಾಯಿಸಲಾಗಿದೆ. ನೂತನ ಅಪರ ಜಿಲ್ಲಾಧಿಕಾರಿಯಾಗಿ ಎಸ್.ಎಸ್.ಬಿರಾದರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಮೂವರು ತಹಶೀಲ್ದಾರ್ ವರ್ಗಾವಣೆ ಜಿಲ್ಲೆಯ ಮೂವರು ತಹಶೀಲ್ದಾರ್ ಗಳ ವರ್ಗಾವಣೆ (officer transfer) ಮಾಡಲಾಗಿದೆ. ಶಿವಮೊಗ್ಗ, ಭದ್ರಾವತಿ ಮತ್ತು … Read more

ಕುಂಸಿ ಬಳಿ ಬಸ್, ಬೈಕ್ ಮುಖಾಮುಖಿ ಡಿಕ್ಕಿ, ಶಿವಮೊಗ್ಗದ ಇಬ್ಬರು ಯುವಕರು ಸಾವು

Bike-Bus-Accident-near-Kumsi-in-Shimoga

SHIVAMOGGA LIVE NEWS | 30 JANUARY 2023 AYANUR | ಖಾಸಗಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು (two youths) ಸಾವನ್ನಪ್ಪಿದ್ದಾರೆ. ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಪುರಲೆ ನಿವಾಸಿ ಅನಿಲ್ ಮತ್ತು ಊರುಗಡೂರು ಇಂದಿರಾ ನಗರದ ರಂಜಿತ್ ಮೃತರು. ಇಬ್ಬರು ಯುವಕರು ಹೊಸನಗರದಿಂದ ಶಿವಮೊಗ್ಗಕ್ಕೆ ಬೈಕಿನಲ್ಲಿ ಹಿಂತಿರುಗುತ್ತಿದ್ದರು. ಖಾಸಗಿ ಬಸ್ ಶಿಕಾರಿಪುರಕ್ಕೆ ತೆರಳುತ್ತಿತ್ತು. ಬಸ್ ಮತ್ತು ಬೈಕ್ ಡಿಕ್ಕಿಯಾಗಿದ್ದು ಅನಿಲ್ ಮತ್ತು ರಂಜಿತ್ ಗಂಭೀರ ಗಾಯಗೊಂಡಿದ್ದು, … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಸ್ತುವಾರಿ ಸಚಿವರ ಭೇಟಿ

Shimoga-Minister-Narayana-Gowda-visit-Airport

SHIVAMOGGA LIVE NEWS | 26 JANUARY 2023 SHIMOGA| ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ (airport work) ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ವಿಮಾನ ನಿಲ್ದಾಣದ ಟರ್ಮಿನಲ್, ರನ್ ವೇ, ಏರ್ ಟ್ರಾಫಿಕ್ ಕಂಟ್ರೋಲರ್ ಕಟ್ಟಡ ಸೇರಿದಂತೆ ವಿವಿಧೆಡೆ ಕಾಮಗಾರಿ ಪರಿಶೀಲಿಸಿದರು. ಬೇಗ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರು, ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ … Read more

ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ, ಏನದು? ಕಾರಣವೇನು?

Shimoga-DC-Dr-Selvamani-and-Airport

SHIVAMOGGA LIVE NEWS | 24 JANUARY 2023 SHIMOGA | ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ (Airport) ಕಾಮಗಾರಿ ಅಂತಿಮ ಹಂತದಲ್ಲಿದೆ. ಕೆಲವೇ ದಿನದಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆ ಹಿನ್ನೆಲೆ ಮತ್ತು ಕಾಮಗಾರಿಗೆ ತೊಡಕಾಗದಂತೆ ತಡೆಯಲು ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. ಇದನ್ನೂ … Read more

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ, ಅಧಿಕಾರಿಗಳು ಹೇಳೋದೇನು?

Shimoga-Airport-Night-View-Terminal

SHIVAMOGGA LIVE NEWS | 20 JANUARY 2023 SHIMOGA | ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಉದ್ಘಾಟನೆಗೆ ದಿನಾಂಕ ನಿಗದಿಯಾಗಿದೆ. ಈ ನಡುವೆ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶಗಳ (airport jobs) ಕುರಿತು ಯುವಕರು ನಿರೀಕ್ಷೆ ಹೊಂದಿದ್ದರು. ಈಗ ನಿರೀಕ್ಷೆ ಹುಸಿಯಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಫೆ.27ರಂದು ಉದ್ಘಾಟನೆ ಆಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ. ಉದ್ಯೋಗದ ನಿರೀಕ್ಷೆ, ಅಭಿಯಾನ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ (airport jobs) ಲಭಿಸಲಿದೆ ಎಂಬ ನಿರೀಕ್ಷೆ … Read more

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯ ದಿನಾಂಕ ಫೈನಲ್, ಕಾಮಗಾರಿ ಪರಿಶೀಲಿಸಿದ ಮಾಜಿ ಸಿಎಂ

BS-Yedyurappa-Visit-Shimoga-Airport

SHIVAMOGGA LIVE NEWS | 19 JANUARY 2023 SHIMOGA | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (airport) ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಅಲ್ಲದೆ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಬುಧವಾರ ಸೋಗಾನೆ ವಿಮಾನ ನಿಲ್ದಾಣಕ್ಕೆ (airport) ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಟರ್ಮಿನಲ್ ಕಾಮಗಾರಿಯನ್ನ ಪರಿಶೀಲಿಸಿದರು. ಬಳಿಕ ವಿಐಪಿ ಎಂಟ್ರಿಯ ಜಾಗ, ರನ್ ವೇ, ಏರ್ … Read more

ವಸತಿ ಶಾಲೆಯ ಮಕ್ಕಳು ದಿಢೀರ್ ಅಸ್ವಸ್ಥ, ಅಧಿಕಾರಿಗಳು, ಶಾಸಕರು ಆಸ್ಪತ್ರೆಗೆ ದೌಡು, ಈತನಕ ಏನೇನಾಗಿದೆ?

Morarji-residential-school-students-admitted-to-hospital

SHIVAMOGGA LIVE NEWS | 17 JANUARY 2023 SHIMOGA | ವಸತಿ ಶಾಲೆಯೊಂದರ 50ಕ್ಕೂ ಹೆಚ್ಚು ಮಕ್ಕಳು ದಿಢೀರ್ (children ill) ಅಸ್ವಸ್ಥಗೊಂಡಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರ್ತು ಚಿಕಿತ್ಸೆ ನೀಡಲಾಗಿದ್ದು, ಎಲ್ಲಾ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು, ಅಧಿಕಾರಿಗಳು, ಶಾಸಕರು ಆಸ್ಪತ್ರೆಗೆ ದೌಡಾಯಿಸಿದರು. ಶಿವಮೊಗ್ಗ ತಾಲೂಕು ಹನಸವಾಡಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ (children ill). ಸೋಮವಾರ ಸಂಜೆ ವೇಳೆಗೆ ಮಕ್ಕಳಲ್ಲಿ … Read more

BREAKING NEWS | ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ದಿಢೀರ್ ಅಸ್ವಸ್ಥ

breaking news graphics

SHIVAMOGGA LIVE NEWS SHIMOGA | ತಾಲೂಕಿನ ಮೇಲಿನ ಹನಸವಾಡಿ ಮೊರಾರ್ಜಿ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೂಡಲೆ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಸತಿ ಶಾಲೆಯಲ್ಲಿ ಮಧ್ಯಾಹ್ನ ಊಟ ಮುಗಿಸುತ್ತಿದ್ದಂತೆ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈಗಾಗಲೆ 50ಕ್ಕೂ ಹೆಚ್ಚಿನ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೋರಿ ಹಬ್ಬದ ವೇಳೆ ಗಂಭೀರ ಗಾಯಗೊಂಡಿದ್ದ ಇಬ್ಬರು ಸಾವು

crime name image

SHIVAMOGGA LIVE NEWS | 16 JANUARY 2023 SHIMOGA : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹೋರಿ ಬೆದರಿಸುವ (hori habba) ಸ್ಪರ್ಧೆ ವೇಳೆ ಗಾಯಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ 1 : ಶಿಕಾರಿಪುರ ಜ.14ರಂದು ಶಿಕಾರಿಪುರ ತಾಲೂಕಿನ ಮಳ್ಳೂರು ಗ್ರಾಮದಲ್ಲಿ ಹೋರಿ ಬೆದರಿಸುವ (hori habba) ಸ್ಪರ್ಧೆ ಆಯೋಜಿಸಲಾಗಿತ್ತು. ರಂಗನಾಥ್ (24) ಎಂಬುವವರಿಗೆ ಗಂಭೀರ ಗಾಯವಾಗಿತ್ತು. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ರಂಗನಾಥ್ … Read more

ಶಿವಮೊಗ್ಗದಲ್ಲಿ ಕಂದಾಯ ಸಚಿವರ ವಾಸ್ತವ್ಯಕ್ಕೆ ಗ್ರಾಮ ನಿಗದಿ, ದಿನಾಂಕ ಫಿಕ್ಸ್, ತಹಶೀಲ್ದಾರ್ ನೇತೃತ್ವದಲ್ಲಿ ಮೀಟಿಂಗ್

shimoga dc office

SHIVAMOGGA LIVE NEWS | 16 JANUARY 2023 SHIMOGA : ಜ.28ರಂದು ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಗ್ರಾಮ ವಾಸ್ತವ್ಯ (grama vastavya) ಕಾರ್ಯಕ್ರಮ ನಿಗದಿಯಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಅವರು ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನೆಲೆ ಇವತ್ತು ತಹಶೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಏನೆಲ್ಲ ಸೂಚನೆ ನೀಡಿದರು? ಹೊಳಲೂರು ಗ್ರಾಮದ ಮಾರುತಿ ಪ್ರೌಢಶಾಲೆ ಆವರಣದಲ್ಲಿ ಜ.28 ರಂದು ಬೆಳಿಗ್ಗೆ 11 ರಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭವಾಗಲಿದೆ. ತಾಲ್ಲೂಕು ಕಚೇರಿ … Read more