ಶಿವಮೊಗ್ಗ, ಭದ್ರಾವತಿ, ಹೊಳೆಹೊನ್ನೂರು ವ್ಯಾಪ್ತಿಯ ವಿವಿಧೆಡೆ ಪೊಲೀಸರ ದಾಳಿ
SHIVAMOGGA LIVE NEWS | 29 ಮಾರ್ಚ್ 2022 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ಮಾರಾಟ, ಗಾಂಜಾ ಸೇವನೆ ಮತ್ತು ಓಸಿ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಯಾವ್ಯಾವ ಠಾಣೆ ವ್ಯಾಪ್ತಿಯಲ್ಲಿ ಯಾವೆಲ್ಲ ಪ್ರಕರಣ ದಾಖಲಾಗಿದೆ. ಅಕ್ರಮವಾಗಿ ಮದ್ಯ ಮಾರಾಟ ಬಳ್ಳಾಪುರ ಗ್ರಾಮದ ಹೊನ್ನಾಳಿ ಮುಖ್ಯರಸ್ತೆಯ ತೋಟದ ಬಳಿಯ ಅಂಗಡಿ ಹತ್ತಿರ ಸಾರ್ವಜನಿಕರಿಗೆ ಮದ್ಯ ಕುಡಿಯಲು ಅವಕಾಶ ಮಾಡಿಕೊಡಲಾಗಿತ್ತು. ಶಿವಮೊಗ್ಗ ಗ್ರಾಮಾಂತರ ಠಾಣೆ ಎಎಸ್ಐ ಕೃಷ್ಣಮೂರ್ತಿ ಅವರು ಗಸ್ತು ತಿರುಗುತ್ತಿದ್ದಾಗ ವಿಚಾರ ತಿಳಿದು ಬಂದಿದೆ. ದಾಳಿ ನಡೆಸಿದ ಪೊಲೀಸರು … Read more