ಪಾದಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ, ಕೆಳಗೆ ಬೀಳುತ್ತಿದ್ದಂತೆ ತಲೆ ಮೇಲೆ ಹತ್ತಿದ ಕಾರಿನ ಚಕ್ರ
ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ನವೆಂಬರ್ 2021 ವೇಗವಾಗಿ ಬಂದ ಬೈಕೊಂದು ಪಾದಚಾರಿಯೊಬ್ಬರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಪಾದಚಾರಿಯ ತಲೆ ಮೇಲೆ ಅದೇ ದಾರಿಯಲ್ಲಿ ಬಂದ ಕಾರಿನ ಚಕ್ರ ಹತ್ತಿದೆ. ಗಂಭೀರ ಗಾಯಗೊಂಡಿದ್ದ ಪಾದಚಾರಿಯು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಹೊಸಳ್ಳಿಯಲ್ಲಿ ಘಟನೆ ಸಂಭವಿಸಿದೆ. ಗೋಣೆಪ್ಪ, ಪರಶುರಾಮ, ಮಂಗಳಮ್ಮ ಎಂಬುವವರು ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದಾಗ ಅಪಘಾತವಾಗಿದೆ. ಹೇಗಾಯ್ತು ಅಪಘಾತ? ಶಿವಮೊಗ – ತೀರ್ಥಹಳ್ಳಿ ರಸ್ತೆಯ ಪಕ್ಕದಲ್ಲಿ ಮೂವರು ನಡೆದುಕೊಂಡು … Read more