ಚೇತರಿಕೆಯತ್ತ ಶಿವಮೊಗ್ಗ ಪ್ರವಾಸೋದ್ಯಮ, ಜೋಗ, ಕುಪ್ಪಳಿಗೆ ಮೊದಲ ದಿನ ಭೇಟಿ ಕೊಟ್ಟವರೆಷ್ಟು?
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 JUNE 2021 ಲಾಕ್ ಡೌನ್, ವಾರಾಂತ್ಯದ ಕರ್ಫ್ಯೂ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚೇತರಿಕೆಯತ್ತ ಹೆಜ್ಜೆ ಇಟ್ಟಿದೆ. ಪ್ರವಾಸಿ ತಾಣಗಳತ್ತ ಪ್ರವಾಸಿಗರ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದೆ. ಜೋಗ ಜಲಪಾತ ಪ್ರವಾಸಿಗರಿಗೆ ಮುಕ್ತವಾಗಿದೆ. ಮೊದಲ ದಿನ ರಾಜ್ಯದ ವಿವಿಧೆಡೆಯ ಪ್ರವಾಸಿಗರು ಜೋಗಕ್ಕೆ ಬಂದಿದ್ದರು. ರಾಜ, ರಾಣಿ, ರೊರರ್, ರಾಕೆಟ್ ಜಲಪಾತಗಳ ರಮಣೀಯ ದೃಶ್ಯವನ್ನು ಕಣ್ತುಂಬಿಕೊಂಡರು. ಜೋಗಕ್ಕೆ ದೂರದೂರುಗಳಿಂದ ಪ್ರವಾಸಿಗರು ಮೊದಲ ದಿನ 991 ಪ್ರವಾಸಿಗರು ಜೋಗಕ್ಕೆ ಬಂದಿದ್ದರು. 150 … Read more