ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಮನೆಗಳ್ಳತನ, ಇಬ್ಬರು ಅರೆಸ್ಟ್, ಚಿನ್ನ, ಬೆಳ್ಳಿ ಆಭರಣಗಳು ವಶಕ್ಕೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020 ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ತಾಲೂಕು ಅಗರದಹಳ್ಳಿಯ ಶಶಿಕುಮಾರ್ (26) ಮತ್ತು ದೊಡ್ಡೇರಿಯ ರವಿ (29) ಬಂಧಿತರು. ಇವರಿಂದ 2.30 ಲಕ್ಷ ರೂ. ಮೌಲ್ಯದ 56 ಗ್ರಾಂ ಚಿನ್ನಾಭರಣ, 2 ಸಾವಿರ ಮೌಲ್ಯದ ಬೆಳ್ಳಿ ವಸ್ತುಗಳು, ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆಯಲಾಗಿದೆ. ಡಿವೈಎಸ್‍ಪಿ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆ ಸಿಪಿಐ ಮಂಜುನಾಥ್, … Read more