ಮಾಸ್ಕ್ ಧರಿಸದವರಿಗೆ ಫೈನ್ ಹಾಕ್ತೀವಿ ಅಂತಿದ್ದರು, ಅನುಮಾನದಿಂದ ವಿಚಾರಿಸಿದ ಗ್ರಾಮಸ್ಥರಿಗೆ ಕಾದಿತ್ತು ಶಾಕ್
ಶಿವಮೊಗ್ಗ ಲೈವ್.ಕಾಂ | SHIMOGA | 21 ಏಪ್ರಿಲ್ 2020 ಲಾಕ್‍ಡೌನ್ ಸಂದರ್ಭವನ್ನು ಬಳಿಸಿಕೊಂಡು ಜನರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ ಮತ್ತು ನಕಲಿ ಆರೋಗ್ಯ ಇಲಾಖೆ ಅಧಿಕಾರಿ ಜೈಲು ಸೇರಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಗ್ರಾಮಗಳಲ್ಲಿ ಜನರನ್ನ ಬೆದರಿಸಿ ಹಣ ವಸೂಲಿಗಿಳಿದಿದ್ದರು. ಹಣ ವಸೂಲಿ ಹೇಗೆ? ಯಾಕೆ? ಕರೋನ ಹರಡದಂತೆ ತಡೆಗಟ್ಟಲು ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಇಲಾಖೆ ಜನರಿಗೆ ಸೂಚನೆ ನೀಡಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಯುವಕರಿಬ್ಬರು, ವಾಹನಗಳಲ್ಲಿ ಹೋಗುತ್ತಿದ್ದವರನ್ನು ತಡೆಯುತ್ತಿದ್ದರು. ತಮ್ಮನ್ನು ಪೊಲೀಸ್ … Read more