ಭದ್ರಾವತಿ VISL ಉಳಿವಿಗೆ ಉಕ್ಕು ಸಚಿವ ಕುಮಾರಸ್ವಾಮಿಗೆ ಮನವಿ, ಏನಂದ್ರು ಮಿನಿಸ್ಟರ್?
SHIVAMOGGA LIVE NEWS | 18 JUNE 2024 TUMKUR : ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಮುಚ್ಚುವ ಆದೇಶ ಪುನರ್ ಪರಿಶೀಲಿಸಬೇಕು. ಕಾರ್ಖಾನೆ ಪುನಾರಂಭ ಮಾಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಜೆಡಿಎಸ್ ವತಿಯಿಂದ ಕೇಂದ್ರ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡದ್ದ ಸಂದರ್ಭ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ವಿಐಎಸ್‌ಎಲ್ ಕಾರ್ಖಾನೆ ನಂಬಿ ಸಾವಿರಾರು ಜನರು ಬದುಕು … Read more