ಶಿವಮೊಗ್ಗ ಲೈವ್.ಕಾಂ | SHIMOGA | 10 ಅಕ್ಟೋಬರ್ 2019
ವನ್ಯಜೀವಿ ಸಪ್ತಾಹದ ಅಂಗವಾಗಿ ಸಕ್ರೆಬೈಲು ಆನೆ ಬಿಡಾರದಲ್ಲಿ ಇವತ್ತು ಸ್ವಚ್ಛತಾ ಕಾರ್ಯ ಆಯೋಜಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ ಸಸಿ ನೆಡುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.
ಸಕ್ರೆಬೈಲು ಆನೆ ಬಿಡಾರ ಮತ್ತು ಸುತ್ತಮುತ್ತಲ ಪ್ರದೇಶದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ವಿವಿಧ ಶಾಲೆಯ ಮಕ್ಕಳು, ಸ್ವಯಂ ಸೇವಾ ಸಂಸ್ಥೆಗಳ ಪ್ರಮುಖರು, ಸಾರ್ವಜನಿಕರು, ಸಕ್ರೆಬೈಲು ಆನೆ ಬಿಡಾರದ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದಾರೆ.








ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
