ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 22 ಮಾರ್ಚ್ 2022
ಶಿವಮೊಗ್ಗ ನಗರದಲ್ಲಿ ಮಳೆ ಮುಂದುವರೆದಿದೆ. ವಿವಿಧೆಡೆ ಬೆಳಗ್ಗೆ ಜಿಟಿಜಿಟಿ ಮಳೆಯಾಗಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಇನ್ನು, ಶಿವಮೊಗ್ಗ ನಗರದಲ್ಲಿ ದಟ್ಟವಾದ ಮೋಡ ಕವಿದಿದೆ. ಹಾಗಾಗಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ.
ಜೋರು ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆ, ಮೋಡ ಸ್ವಲ್ಪ ತಂಪು ನೀಡಿದೆ. ಆದರೆ ಮೊದಲ ಮಳೆಯಾದ್ದರಿಂದ ಶಕೆ ವಾತಾವರಣ ಮುಂದುವರೆದಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಗುಡುಗು, ಜಿಟಿಜಿಟಿ ಮಳೆ, ಮೋಡ ಕವಿದ ವಾತಾವರಣ
ಈ ಮೇಲ್ – [email protected]
WhatsApp Number – 7411700200
ಶಿವಮೊಗ್ಗ ಲೈವ್.ಕಾಂ