ಶಿವಮೊಗ್ಗ ಲೈವ್.ಕಾಂ | 3 ಮಾರ್ಚ್ 2019
ವನ್ಯಜೀವಿ ರಕ್ಷಣೆ ನೆಪದಲ್ಲಿ ಜನಸಾಮಾನ್ಯರ ಬದುಕಿನೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ. ಅರಣ್ಯ ಅಧಿಕಾರಿಗಳ ಬದಲು ಅರಣ್ಯ ರಕ್ಷಣೆಯ ಹೊಣೆಯನ್ನು, ಸಾರ್ವಜನಿಕರಿಗೆ ವಹಿಸಿದರೆ, ಅರಣ್ಯ ಸಂರಕ್ಷಣೆಯಾಗುತ್ತದೆ ಅಂತಾ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ತೀರ್ಥಹಳ್ಳಿಯಲ್ಲಿ ಒಕ್ಕಲಿಗರ ಸಮುದಾಯ ಭವನದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಅವರು ಮಾತಾಡಿದರು. ಸಿಎಂ ಯಾವೆಲ್ಲ ವಿಚಾರ ಮಾತಾಡಿದರು? ಕಾರ್ಯಕ್ರಮದ ಕಂಪ್ಲೀಟ್ ವಿಡಿಯೋ ರಿಪೋರ್ಟ್..
https://www.youtube.com/watch?v=QqFAYM72Hys&t=225s
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]