ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 ಮಾರ್ಚ್ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
2021ನೇ ಸಾಲಿನ ಮುಖ್ಯಮಂತ್ರಿ ಪದಕ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 135 ಪೊಲೀಸರಿಗೆ ಈ ಭಾರಿ ಸಿಎಂ ಪದಕ ಲಭಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಮೂವರಿಗೆ ಪದಕ ಲಭಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಯಾರೆಗೆಲ್ಲ ಪದಕ ಲಭಿಸಿದೆ?
ಜಿ.ಲೋಕೇಶ್ – ಡಿವೈಎಸ್’ಪಿ – ಎಸಿಬಿ ಶಿವಮೊಗ್ಗ
ಕೆ.ಹೆಚ್.ಮಂಜುನಾಥ್ – ಎಎಸ್ಐ – ಡಿಪಿಓ – ಶಿವಮೊಗ್ಗ
ಸುಧಾಕರ್ – ಹೆಡ್ ಕಾನ್ಸ್ ಟೇಬಲ್ – ತೀರ್ಥಹಳ್ಳಿ ಪೊಲೀಸ್ ಠಾಣೆ
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200