
ಶಿವಮೊಗ್ಗ ಲೈವ್.ಕಾಂ | SHIKARIPURA | 15 ಜನವರಿ 2020
https://www.facebook.com/liveshivamogga/videos/1532784156872799/
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಟುಂಬದೊಂದಿಗೆ ಇವತ್ತು ಸಂಕ್ರಾಂತಿ ಹಬ್ಬ ಆಚರಿಸಿದರು. ಶಿಕಾರಿಪುರದಲ್ಲಿ ತಮ್ಮ ಮನೆಯಲ್ಲಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
https://www.facebook.com/liveshivamogga/videos/2414432535475969/
ಯಡಿಯೂರಪ್ಪ ಅವರು ಮನೆಗೆ ಆಗಮಿಸಿದ ಹಿನ್ನೆಲೆ, ಆಪ್ತರು, ಪಕ್ಷದ ಮುಖಂಡರು, ಕಾರ್ಯಕರ್ತರು ಮನೆಗೆ ಭೇಟಿ ನೀಡಿದ್ದರು. ಬಂದಿದ್ದ ಎಲ್ಲರಿಗೂ ಯಡಿಯೂರಪ್ಪ ಅವರು ಎಳ್ಳ, ಬೆಲ್ಲ ನೀಡಿದರು.
ಇದೇ ವೇಳೆ ಸಿಎಂ ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಕ್ರಾಂತಿ ಶುಭಾಶಯ ಕೋರಿದರು. ಅಲ್ಲದೆ ಸಚಿವ ಸಂಪುಟ ವಿಸ್ತರಣೆ, ಬಜೆಟ್ ಕುರಿತು ಮಾತನಾಡಿದರು.
READ ALSO |
- ಅಡಿಕೆ ಧಾರಣೆ | 30 ಸೆಪ್ಟೆಂಬರ್ 2023 | ಎಲ್ಲೆಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್?
- ಅಮೀರ್ ಅಹಮದ್ ಸರ್ಕಲ್ನಲ್ಲಿ ಅಲಂಕಾರದ ವಿಚಾರದಲ್ಲಿ ಗೊಂದಲ, ಜಮಾವಣೆಯಾದ ಜನ, ಸದ್ಯ ಪರಿಸ್ಥಿತಿ ಶಾಂತ
- 314 ರೈಲು ವೇಳಾಪಟ್ಟಿ ಬದಲು, ಶಿವಮೊಗ್ಗದ ಯಾವ್ಯಾವ ರೈಲುಗಳ ಸಮಯ ಬದಲು?
- JOBS – ಶಿವಮೊಗ್ಗದ ಎರಡು ಕಡೆ ಕೆಲಸ ಖಾಲಿ ಇದೆ
- ಶಿವಮೊಗ್ಗದಲ್ಲಿ ಪ್ರತಿಭಟನೆಗಷ್ಟೆ ಸೀಮಿತವಾಯ್ತು ಬಂದ್, ನೆಹರು ರಸ್ತೆಯಲ್ಲಿ ಮಾತಿನ ಚಕಮಕಿ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]