ಶಿವಮೊಗ್ಗ ಲೈವ್.ಕಾಂ | SHIMOGA | 29 ಜನವರಿ 2020

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಖಾಸಗಿ ಕಾರ್ಯಕ್ರಮ ನಿಮಿತ್ತ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ನಾಳೆ ಬೆಳಗ್ಗೆ ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು. ಸಿಎಂ ಯಡಿಯೂರಪ್ಪ ಹೇಳಿದ್ದೇನು? ವಿಡಿಯೋ ಇಲ್ಲಿದೆ ನೋಡಿ
https://www.facebook.com/liveshivamogga/videos/1446456802198880/?t=2
ಇನ್ನು, ಹೆಲಿಪ್ಯಾಡ್’ಗೆ ಆಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಜೊತೆಗೆ ಕೆಲವು ನಿಮಿಷ ಸಭೆ ನಡೆಸಿದರು. ಬಳಿಕ ಸಾರ್ವಜನಿಕರಿಂದ ಮನವಿ ಸ್ವೀಕರಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]