ಶಿವಮೊಗ್ಗ ಲೈವ್.ಕಾಂ | SHIMOGA | 23 ಡಿಸೆಂಬರ್ 2019
ಮಂಗಳೂರು ಗಲಭೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಸರ್ಕಾರ ನಿರ್ಧರಿಸಿದೆ. ಶಿವಮೊಗ್ಗದಲ್ಲಿ ಈ ಸಂಬಂಧ ಹೇಳಿಕೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮ್ಯಾಜಿಸ್ಟ್ರೇಟ್ ತನಿಖೆ ಜೊತೆಗೆ ಸಿಐಡಿ ತನಿಖೆಯು ನಡೆಯಲಿದೆ ಎಂದರು.
https://www.facebook.com/liveshivamogga/videos/1500422973444414/?t=0
ಶಿವಮೊಗ್ಗ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಗಲಭೆ ನಡೆಸುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Chief Minister BS Yedyurappa Visits Shimoga. CID probed to conducted in Mangalore Shoot out said Yedyurappa