SHIVAMOGGA LIVE NEWS | 3 NOVEMBER 2022
THIRTHAHALLI | ಮನೆಯಲ್ಲಿ ಯಾರೂ ಇಲ್ಲದ ವೇಳೆ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ (suicide at home) ಮಾಡಿಕೊಂಡಿದ್ದಾರೆ.
ತೀರ್ಥಹಳ್ಳಿಯ ಸುಪ್ಪುಗುಡ್ಡೆಯ ಶ್ರೀಪತಿ ಶೆಣೈ (38) ನೇಣಿಗೆ ಕೊರಳೊಡ್ಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಶ್ರೀಪತಿ ಶೆಣೈ ಪಟ್ಟಣದಲ್ಲಿ ಕಂಪ್ಯೂಟರ್ ಮಾರಾಟ ಮತ್ತು ಸರ್ವಿಸ್ ಸೆಂಟರ್ ನಡೆಸುತ್ತಿದ್ದರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (suicide at home)
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಡಿಸಿ, ಎಸ್.ಪಿ ನೇತೃತ್ವದಲ್ಲಿ 3 ಗಂಟೆ ದಿಢೀರ್ ಕಾರ್ಯಾಚರಣೆ
ADVERTISEMENT (suicide at home)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.