ಶಿವಮೊಗ್ಗ ಲೈವ್.ಕಾಂ | SHIMOGA NEWS | 04 ಅಕ್ಟೋಬರ್ 2021
ಶಿವಮೊಗ್ಗದಲ್ಲಿ ಕರೋನ ಆರ್ಭಟ ಮುಂದುವರೆದಿದೆ. ಜಿಲ್ಲೆಯಲ್ಲಿ ಕೋವಿಡ್’ಗೆ ಇವತ್ತು ಮತ್ತೊಬ್ಬರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಕರೋನಾಗೆ ಒಬ್ಬರು ಸಾವನ್ನಪ್ಪಿದ್ದಾರೆ. ಇದರಿಂದ ಈತನಕ ಕೋವಿಡ್’ಗೆ ಮೃತರಾದವರ ಸಂಖ್ಯೆ 1069ಗೆ ಏರಿಕೆಯಾಗಿದೆ.
ಮತ್ತೊಂದೆಡೆ ಶಿವಮೊಗ್ಗದಲ್ಲಿ ಇವತ್ತು ಆರು ಮಂದಿಗೆ ಕರೋನ ಪಾಸಿಟಿವ್ ಬಂದಿದೆ. 14 ಮಂದಿ ಕೋವಿಡ್’ನಿಂದ ಗುಣವಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 89 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್’ನಲ್ಲಿ ತಿಳಿಸಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200