ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ವ್ಯಾಪಕವಾಗಿ ಹರಡುತ್ತಿರುವುದರ ಜೊತೆಗೆ, ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇವತ್ತು 12 ಮಂದಿ ಕರೋನದಿಂದ ಮೃತಪಟ್ಟಿದ್ದಾರೆ. ಇದು ಕೋವಿಡ್ ಕುರಿತ ಆತಂಕ ಇಮ್ಮಡಿಯಾಗಿಸಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 765 ಮಂದಿಗೆ ಕರೋನ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಸದ್ಯ 3170 ಸಕ್ರಿಯ ಪ್ರಕರಣಗಳಿವೆ.
ತಾಲೂಕುವಾರು ಕೇಸ್ಗಳು
ಶಿವಮೊಗ್ಗ ತಾಲೂಕಿನಲ್ಲಿ 179, ಭದ್ರಾವತಿ 128, ಶಿಕಾರಿಪುರ 75, ತೀರ್ಥಹಳ್ಳಿ 83, ಸೊರಬ 129, ಸಾಗರ 89, ಹೊಸನಗರ 65, ಹೊರ ಜಿಲ್ಲೆಯಿಂದ ಬಂದ 18 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು, ಇವತ್ತು 422 ಮಂದಿ ಕರೋನದಿಂದ ಗುಣವಾಗಿದ್ದಾರೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಶಿವಮೊಗ್ಗ ಲೈವ್.ಕಾಂ