ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020
ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಅವರಿಗೆ ಕರೋನಾ ಪಾಸಿಟಿವ್ ಬಂದಿದೆ. ಅವರು ಹೋಂ ಕ್ವಾರಂಟೈನ್ ಒಳಗಾಗಿದ್ದಾರೆ.
ಈ ಕುರಿತು ತಮ್ಮ ಫೇಸ್ಬುಕ್ ಪೇಜಲ್ಲಿ ಬರೆದುಕೊಂಡಿರುವ ಅವರು, ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ 2ನೆಯ ಬಾರಿಗೆ ಕೋವಿಡ್ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ ಎಂದರು.
ಕಳೆದ ನಾಲ್ಕೈದು ದಿನಗಳಿಂದ ತಮ್ಮ ಸಂಪರ್ಕದಲ್ಲಿದ್ದ ಎಲ್ಲರು ಕರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ವಿನಂತಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]