ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ದಿನೇ ದಿನೇ ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇವತ್ತು ದಾಖಲೆ ಪ್ರಮಾಣದ ಜನರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇವತ್ತು 857 ಮಂದಿಗೆ ಕರೋನ ಸೋಂಕು ತಗುಲಿದೆ. ಇದರಿಂದ ಜಿಲ್ಲೆಯಲ್ಲಿ ಸದ್ಯ ಆಕ್ಟಿವ್ ಪ್ರಕರಣಗಳ ಸಂಖ್ಯೆ 4597ಕ್ಕೆ ಏರಿಕೆಯಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ | ಶಿವಮೊಗ್ಗದಲ್ಲಿ ಲಾಕ್ಡೌನ್, ಪೊಲೀಸರಿಗೆ ಪೂರ್ಣ ಜವಾಬ್ದಾರಿ, ರೂಪುರೇಷೆ ರೆಡಿ
ಶಿವಮೊಗ್ಗ ತಾಲೂಕಿನಲ್ಲಿ 265, ಭದ್ರಾವತಿಯಲ್ಲಿ 34, ಶಿಕಾರಿಪುರದಲ್ಲಿ 43, ತೀರ್ಥಹಳ್ಳಿಯಲ್ಲಿ 129, ಸೊರಬ 62, ಸಾಗರ 192, ಹೊಸಗನರ 111 ಮತ್ತು ಇತರೆ ಜಿಲ್ಲೆಯಿಂದ ಬಂದಿರುವ 21 ಮಂದಿಗೆ ಸೋಂಕು ತಗುಲಿದೆ
ಸಾವಿನ ಸಂಖ್ಯೆಯು ಏರಿಕೆ
ಜಿಲ್ಲೆಯಲ್ಲಿ ಇವತ್ತು ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಿದೆ. 17 ಕರೋನ ಸೋಂಕಿತರು ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ಜಿಲ್ಲೆಯಲ್ಲಿ ಇವತ್ತು 748 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.
ಇದನ್ನೂ ಓದಿ | ಲಾಕ್ ಡೌನ್ ಮುನ್ನಾ ದಿನವೇ 300ಕ್ಕೂ ಹೆಚ್ಚು ವಾಹನ ಸೀಜ್, ಅಮೀರ್ ಅಹಮದ್ ಸರ್ಕಲ್ನಲ್ಲಿ ಭರ್ಜರಿ ಕಾರ್ಯಾಚರಣೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]