ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 22 ಜೂನ್ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ನೀರು ಸರಬರಾಜು ಮಂಡಳಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿದೆ. ಜಿಲ್ಲಾಧಿಕಾರಿ ಅವರು ಮಧ್ಯೆ ಪ್ರವೇಶ ಮಾಡಿ ಸಮಸ್ಯೆ ಪರಿಹರಿಸಬೇಕು ಎಂದು ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಆಗ್ರಹಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದ ಹೊಸಮನೆ ಬಡಾವಣೆಯೆ 3 ಮತ್ತು 4ನೇ ಮುಖ್ಯ ರಸ್ತೆಯಲ್ಲಿ ಕೊಳೆ ನೀರು ಪೂರೈಕೆಯಾಗುತ್ತಿದೆ. ಈ ಕುರಿತು ಅಧಿಕಾರಿಗಳಿಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಅಧಿಕಾರಿಗಳು, ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಪ್ರಕಟಣೆಯಲ್ಲಿ ರೇಖಾ ರಂಗನಾಥ್ ಆರೋಪಿಸಿದ್ದಾರೆ.
ಇದನ್ನೂ ಓದಿ – ಮಹಿಳೆಯರೆ ಹುಷಾರ್, WORK FROM HOME ಹೆಸರಲ್ಲಿ ನಡೆಯುತ್ತಿದೆ ವಂಚನೆ, ಶಿವಮೊಗ್ಗದಲ್ಲಿ ಕೇಸ್
ಗುತ್ತಿಗೆದಾರರಿಗೆ ನೀರು ಸರಬರಾಜು ಮಂಡಳಿ ಬಿಲ್ ಪಾವತಿ ಮಾಡಿಲ್ಲ. ಹಾಗಾಗಿ ಮಂಡಳಿ ಕೆಲಸವೆಂದರೆ ಗುತ್ತಿಗೆದಾರರು ಹಿಂದೇಟು ಹಾಕುತ್ತಾರೆ. ಕಾರ್ಮಿಕರಿಲ್ಲದೆ ದುರಸ್ಥಿ ಕೆಲಸ ನಡೆಯುವುದಿಲ್ಲ. ಇದೆ ಕಾರಣಕ್ಕೆ ಸಮರ್ಪಕವಾಗಿ ನೀರು ಪೂರೈಕೆಯಾಗದೆ ಜನರು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದಾರೆ. ಜಿಲ್ಲಾಧಿಕಾರಿ ಅವರು ಮಧ್ಯೆ ಪ್ರವೇಶ ಮಾಡಿ, ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಖ್ಯಾತ ಉದ್ಯಮಿ ಭಾರದ್ವಾಜ್ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ ಟಾಪ್ 4 ಸಂಗತಿ ಇಲ್ಲಿದೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.