ಜಯನಗರ, ವಿನೋಬನಗರ ವ್ಯಾಪ್ತಿಯಲ್ಲಿ ಮನೆಗಳ್ಳತನ, ಕಳ್ಳ ಅರೆಸ್ಟ್, 12 ಲಕ್ಷದ ಚಿನ್ನಾಭರಣ ವಶಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 22 FEBRUARY 2021

ಶಿವಮೊಗ್ಗದಲ್ಲಿ ಮನೆಗಳ್ಳತನ ಮಾಡಿ ನಾಪತ್ತೆಯಾಗಿದ್ದ ಆರೋಪಿಯೊಬ್ಬನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆತನಿಂದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಚಿಕ್ಕಮಗಳೂರಿನ ರಮೇಶ್ (67) ಬಂಧಿತ. ಈತನ ವಿರುದ್ಧ ಜಯನಗರ ಠಾಣೆ ಮತ್ತು ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಮನೆಗಳ್ಳತನ ಪ್ರಕರಣ ದಾಖಲಾಗಿದೆ.

ರಮೇಶನಿಂದ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 255 ಗ್ರಾಂ ಬಂಗಾರದ ಆಭರಣ, 170 ಗ್ರಾಂ ತೂಕದ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ ಡಿವೈಎಸ್‍ಪಿ ಪ್ರಶಾಂತ್ ಮುನ್ನೋಳಿ ಮಾರ್ಗದರ್ಶನದಲ್ಲಿ , ವಿನೋಬನಗರ ಇನ್ಸ್‍ ಪೆಕ್ಟರ್ ರವಿ ಎನ್.ಎಸ್ ನೇತೃತ್ವದಲ್ಲಿ ಜಯನಗರ ಪಿಎಸ್ಐ ಕೋಮಲಾ, ಎಎಸ್‍ಐ ಸೋಮು, ಸಿಬ್ಬಂದಿಗಳಾದ ಸುಧಾಕರ್, ಆದರ್ಶ್, ಶಿವರಾಜ್ ನಾಯಕ್, ರಾಮಕೃಷ್ಣ, ರೋಷನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 22, 2021

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment