ಆಗುಂಬೆ ಬಳಿ ಪೊಲೀಸರಿಗೆ ಸಿಕ್ಕಿಬಿದ್ದ ಉಡುಪಿಯ ಕಾರು ಚಾಲಕನಿಗೆ 15 ಸಾವಿರ ರೂ. ದಂಡ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 JUNE 2024

THIRTHAHALLI : ಮದ್ಯ ಸೇವಿಸಿ ಕಾರು ಚಾಲನೆ (DRIVE) ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಟಪಾಡಿ ಪ್ರಸನ್ನ ಶೆಟ್ಟಿ (32) ಅವರಿಗೆ 15 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ.

ಪ್ರಸನ್ನ ಶೆಟ್ಟಿ ಅವರು ಗುರುವಾರ ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಸೇವಿಸಿ ಕಾರು ಚಲಾಯಿಸಿಕೊಂಡು ಬಂದಿದ್ದನ್ನು ಪೊಲೀಸರು ಪತ್ತೆ ಮಾಡಿದ್ದರು.  ಈ ಸಂಬಂಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Agumbe-Board-General

ಕಾರ್ಯಾಚರಣೆ ಯಲ್ಲಿ ಪಿಎಸ್‌ಐ ರಂಗನಾಥ ಅಂತರಗಟ್ಟಿ, ಎಎಸ್‌ಐ ಉಮೇಶ್‌ ನಾಯ್ಕ, ಸಿಬ್ಬಂದಿ ಸುನೀಲ್‌ ಕನ್ನಂಗಿ, ಅನಿಲ್‌ ಯಡೂರು, ಗಣೇಶ್‌ ಆಗುಂಬೆ ಪಾಲ್ಗೊಂಡಿದ್ದರು.

ಇದನ್ನೂ ಓದಿ – ಸುರಿವ ಮಳೆಯಲ್ಲೂ ಶಿವಮೊಗ್ಗದಲ್ಲಿ ಸಂಭ್ರಮಾಚರಣೆ, ಪಟಾಕಿ ಸಿಡಿಸಿ, ಘೋಷಣೆ ಕೂಗಿ ಖುಷಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 30, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment