ಅಪ್ರಾಪ್ತ ಬಾಲಕನ ಕೈಗೆ ಬೈಕ್ ಕೊಟ್ಟು ಪೇಚಿಗೆ ಸಿಲುಕಿದ ಪೋಷಕರು, ಭಾರಿ ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 NOVEMBER 2022

THIRTHAHALLI | ಅಪ್ರಾಪ್ತ ಮಗನ ಕೈಗೆ ಬೈಕ್ ಕೊಟ್ಟಿದ್ದ ಪೋಷಕರು (traffic rules) ಈಗ ಪೇಚಿಗೆ ಸಿಲುಕಿದ್ದಾರೆ. ನ್ಯಾಯಾಲಯ ಭಾರಿ ದಂಡ ವಿಧಿಸಿದೆ.

Shimoga Nanjappa Hospital

16 ವರ್ಷದ ಬಾಲಕನೊಬ್ಬ ಹೆಲ್ಮೆಟ್ (traffic rules) ಧರಿಸದೆ ಬೈಕ್ ಚಲಾಯಿಸುತ್ತಿದ್ದ. ತೀರ್ಥಹಳ್ಳಿಯ ವಿನಾಯಕ ಟಾಕೀಸ್ ಬಳಿ ಆತನನ್ನು ಪೊಲೀಸರು ತಡೆದು ಪ್ರಶ್ನಿಸಿದ್ದಾರೆ. ಅಲ್ಲದೆ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೈಕಿಗೆ ಬೆಂಕಿ ಹಚ್ಚಿದ ಯುವಕ, ಧಗಧಗ ಹೊತ್ತಿ ಉರಿದ ಬೈಕ್

ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಆತನ ತಂದೆ ತೀರ್ಥಹಳ್ಳಿಯ ಆಸಿಫ್ ಬಾಷಾ ಅವರ ವಿರುದ್ಧ ಲಘ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ತೀರ್ಥಹಳ್ಳಿ  ನ್ಯಾಯಾಲಯದ ನ್ಯಾಯಾಧೀಶರು, ದಂಡ ವಿಧಿಸಿದ್ದಾರೆ.

ದ್ವಿಚಕ್ರ ವಾಹನದ ಮಾಲೀಕ, ಅಪ್ರಾಪ್ತ ಬಾಲಕನ ತಂದೆ ಆಸಿಫ್ ಬಾಷಾ ಅವರಿಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ.

Shimoga Nanjappa Hospital

ADVERTISEMENT traffic rules

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment