ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 MAY 2024
SHIMOGA : ಲಷ್ಕರ್ ಮೊಹಲ್ಲಾದಲ್ಲಿನ ಗ್ಯಾಂಗ್ ವಾರ್ ಮತ್ತು ಮೂವರ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಘಟನೆ ಸಂಬಂಧ 18 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ‘10 ಆರೋಪಿಗಳನ್ನು ಐಪಿಸಿ 302 (ಕೊಲೆ) ಮತ್ತು 8 ಆರೋಪಿಗಳನ್ನು ಐಪಿಸಿ 307 (ಕೊಲೆ ಯತ್ನ) ಪ್ರಕರಣದಲ್ಲಿ ಬಂಧಿಸಲಾಗಿದೆʼ ಎಂದು ಜಿಲ್ಲಾ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಲಷ್ಕರ್ ಮೊಹಲ್ಲಾದಲ್ಲಿ ನಡೆದ ಗ್ಯಾಂಗ್ ವಾರ್‌ನಲ್ಲಿ ಬುಧವಾರ ಸಂಜೆ ಆದಿಲ್ ಗ್ಯಾಂಗ್‌ನ ಆದಿಲ್ ಸಹಚರರಾದ ಸೊಹೇಲ್ ಅಲಿಯಾಸ್ ಸೇಬು (32) ಮತ್ತು ಗೌಸ್ (30) ಎಂಬುವವರ ಹತ್ಯೆಯಾಗಿತ್ತು. ಗಂಭೀರ ಗಾಯಗೊಂಡಿದ್ದ ಯಾಸೀನ್ ಖುರೇಷಿ ಇವತ್ತು ಕೊನೆಯುಸಿರೆಳೆದಿದ್ದಾನೆ.
ಇದನ್ನೂ ಓದಿ – ಶಿವಮೊಗ್ಗದ ಡಬಲ್ ಮರ್ಡರ್ ಕೇಸ್, ಗಂಭೀರ ಗಾಯಗೊಂಡಿದ್ದ ಯಾಸಿನ್ ಖುರೇಷಿ ಸಾವು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















