ಶಿಕಾರಿಪುರದ 23 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ, 50 ಸಾವಿರ ದಂಡ, ಏನಿದು ಪ್ರಕರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 JUNE 2024

SHIMOGA : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಸಾಬೀತಾದ ಹಿನ್ನೆಲೆ 23 ವರ್ಷದ ಯುವಕನಿಗೆ 20 ಕಠಿಣ ಜೈಲು (jail) ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲನಾದರೆ 5 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ ನ್ಯಾಯಾಲಯ ಆದೇಶಿಸಿದೆ.

ಏನಿದು ಪ್ರಕರಣ?

ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2023ರಲ್ಲಿ ಅಪ್ರಾಪ್ತೆಯೊಬ್ಬಳ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದ. ನೊಂದ ಬಾಲಕಿಯ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಡಿವೈಎಸ್‌ಪಿ ಶಿವಾನಂದ ಎಸ್‌.ಮದರಖಂಡಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಲತಾ ಅವರು ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟಿಸಿದ್ದಾರೆ. ಅಪರಾಧಿ ಕಟ್ಟುವ ದಂಡದ ಮೊತ್ತದಲ್ಲಿ 45 ಸಾವಿರ ರೂ. ಮತ್ತು ಸರ್ಕಾರದ ವತಿಯಿಂದ 7 ಲಕ್ಷ ರೂ. ಪರಿಹಾರವನ್ನು ಅಪ್ರಾಪ್ತೆಗೆ ನೀಡುವಂತೆ ಆದೇಶಿಸಲಾಗಿದೆ. ಸರ್ಕಾರದ ಅಭಿಯೋಜಕ ಎಸ್‌.ಹರಿಪ್ರಸಾದ್‌ ವಾದ ಮಂಡಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಾಸಕ ಚನ್ನಬಸಪ್ಪ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 20, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment