ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಶಿವಮೊಗ್ಗ: ಯುವತಿಯೊಬ್ಬಳು ಮನೆಯ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ನಗರದ ಕೀರ್ತಿನಗರ ಬಡಾವಣೆಯ 1ನೇ ಕ್ರಾಸ್ ನಿವಾಸಿ ರಂಜಿತಾ (22) ಮೃತಪಟ್ಟವರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Shivamogga-Keerthinagara-incident-ambulace-in-front-of-house

ಇನ್ನು, ವಿಷಯ ತಿಳಿದ ತಕ್ಷಣ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.