ಶಿವಮೊಗ್ಗ LIVE
ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಸಂಬಂಧಿಕರಿಂದಲೆ ಯುವಕನ ಹತ್ಯೆಯಾಗಿದೆ (murdered). ಅರುಣ್ (26) ಹತ್ಯೆಯಾದ ಯುವಕ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ವಿನೋಬನಗರ ಪೊಲೀಸ್ ಠಾಣೆಯ ತರಕಾರಿ ಮಾರುಕಟ್ಟೆ ಬಳಿ ಇಂದು ಸಂಜೆ ಘಟನೆ ಸಂಭವಿಸಿದೆ. ‘ವೈವಾಹಿಕ ವಿಚಾರವಾಗಿ ಗಲಾಟೆಯೆ ಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಕೃತ್ಯ ಎಸಗಿದ ಇಬ್ಬರ ಕುರಿತು ಮಾಹಿತಿ ಲಭ್ಯವಾಗಿದೆ. ಅವರನ್ನು ಬಂಧಿಸಲಾಗುತ್ತದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ » ಹೊಸ ವರ್ಷಾಚರಣೆ, ಶಿವಮೊಗ್ಗ ಪೊಲೀಸರಿಂದ ಮಹತ್ವದ ಮೀಟಿಂಗ್, 8 ಪಾಯಿಂಟ್ ಸೂಚನೆ, ಏನದು?
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






