ಶಿವಮೊಗ್ಗ ಸಿಟಿ ಸೆಂಟರ್‌ ಬಳಿ ಬೈಕ್‌ನಲ್ಲಿ ಬಂದು ಸಿಕ್ಕಿಬಿದ್ದ ಯುವಕ, ಭಾರಿ ದಂಡ ಕಟ್ಟಬೇಕಾಯ್ತು ಮಾಲೀಕ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 JULY 2024

SHIMOGA : ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಮಾಲೀಕನಿಗೆ ಶಿವಮೊಗ್ಗದ ನ್ಯಾಯಾಲಯ 27 ಸಾವಿರ ರೂ. ದಂಡ (Fine) ವಿಧಿಸಿದೆ. ಏ.26ರಂದು ಸಿಟಿ ಸೆಂಟರ್‌ ಬಳಿ ಸಂಚಾರ ಪೊಲೀಸರು ವಾಹನ ತಪಾಸಣೆ ಸಂದರ್ಭ ಅಪ್ರಾಪ್ತನೊಬ್ಬ ಟಿವಿಎಸ್‌ ಸ್ಟಾರ್‌ ಸಿಟಿ ಬೈಕ್‌ ಚಲಾಯಿಸುತ್ತಿದ್ದ.

ಈ ಸಂಬಂಧ ಬೈಕ್‌ ಮಾಲೀಕ ಎಂ.ಮುಜೀಬ್‌ ವಿರುದ್ಧ ಪಶ್ಚಿಮ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 4ನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಬೈಕ್‌ ಮಾಲೀಕನಿಗೆ 27 ಸಾವಿರ ರೂ. ದಂಡ ವಿಧಿಸಿದ್ದಾರೆ.

Traffic-police-in-Shimoga-city.

ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್‌, ಸಿಬ್ಬಂದಿ ಎಸ್‌.ಕೆ.ಪದ್ಮರಾಜ್‌, ಎ.ಕೆ.ಪ್ರಕಾಶ್‌ ವಾಹನ ತಪಾಸಣೆ ಮಾಡಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗದ ಇಂಡಿಗೋ ವಿಮಾನ, ಹೋಮ್‌ ಮಿನಿಸ್ಟರ್‌ ಬೆಂಗಳೂರಿಗೆ ವಾಪಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 13, 2024

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment