ಶಿವಮೊಗ್ಗದಿಂದ ಚಿತ್ರದುರ್ಗದ ಮಗಳ ಮನೆಗೆ ತೆರಳಿದ್ದ NR ಪುರದ ಮಹಿಳೆ, ಮದುವೆಗೆ ರೆಡಿಯಾಗುವಾಗ ದಿಗ್ಭ್ರಮೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 NOVEMBER 2023

SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಚಿನ್ನಾಭರಣವಿರುವ ಪರ್ಸ್‌ ಕಳ್ಳತನ (theft) ಪ್ರಕರಣ ಮುಂದುವರೆದಿದೆ. ಮಹಿಳೆಯೊಬ್ಬರ ಬ್ಯಾಗಿನಿಲ್ಲಿದ್ದ 5.72 ಲಕ್ಷ ರೂ. ಮೌಲ್ಯದ ಚಿನ್ನಾಭರಣ (Jewellery) ಕಳ್ಳತನವಾಗಿದೆ.

ಕಳ್ಳತನ ಆಗಿದ್ದು ಹೇಗೆ?

ಎನ್‌.ಆರ್‌.ಪುರದ ಮುಡುಬ ಕೊಣಕೆರೆ ವಾಸಿ ಶಶಿಕಲಾ ಅವರು ಶಿವಮೊಗ್ಗದಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನ.23ರಂದು ಚಿತ್ರದುರ್ಗಕ್ಕೆ ಪ್ರಯಾಣಿಸಿದ್ದರು. ಮಗಳ ಮನೆಯಲ್ಲಿದ್ದರು ನ.26ರಂದು ಮದುವೆ ಸಮಾರಂಭಕ್ಕೆ ತಯಾರಾಗಲು ವ್ಯಾನಿಟಿ ಬ್ಯಾಗ್‌ ತೆಗೆದಾಗ ಪರ್ಸ್‌ ನಾಪತ್ತೆಯಾಗಿತ್ತು.

ಇದನ್ನೂ ಓದಿ- ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದ ವಿವಿಧೆಡೆ ಮಳೆ ಅಬ್ಬರ, ಎಲ್ಲೆಲ್ಲಿ ಮಳೆಯಾಗುತ್ತಿದೆ?

ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ

ಶಶಿಕಲಾ ಕೆಂಪು ಬಣ್ಣದ ಪರ್ಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ (Jewellery) ಇರಿಸಿದ್ದರು. ಬಂಗಾರದ ಎರಡು ಸರಗಳು, ಎರಡು ಬಳೆ ಇದ್ದವು. ಇವುಗಳ ಮೌಲ್ಯ ಅಂದಾಜು 5.72 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ. ಶಿವಮೊಗ್ಗದಲ್ಲಿ ಬಸ್‌ ಹತ್ತುವ ವೇಳೆ ರಶ್‌ ಇತ್ತು. ಆಗ ವ್ಯಾನಿಟಿ ಬ್ಯಾಗ್‌ನ ಜಿಪ್‌ ತೆಗೆದು ಪರ್ಸ್‌ ಕಳ್ಳತ ಮಾಡಿರುವ ಶಂಕೆ ಇದೆ ಎಂದು ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 30, 2023

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

Leave a Comment