ಶಿವಮೊಗ್ಗದ 21 ವರ್ಷದ ಯುವಕನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, ₹10,000 ದಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: 2021ರಲ್ಲಿ ನಡೆದ ಕೊಲೆ ಪ್ರಕರಣವೊಂದರ ಸಂಬಂಧ, ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮುಖ ಆರೋಪಿಗೆ ಏಳು ವರ್ಷಗಳ (7 Years) ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹10,000 ದಂಡ ವಿಧಿಸಿ ತೀರ್ಪು ನೀಡಿದೆ.

2021ರ ಆಗಸ್ಟ್‌ 9ರಂದು ಶಿವಮೊಗ್ಗದ ಬಾಪೂಜಿನಗರದ ನಿವಾಸಿ ರಾಹಿಲ್ (21) ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಟ್ಯಾಂಕ್‌ ಮೊಹಲ್ಲಾದ ಅಜ್ಗರ್ ಖಾನ್ (21) ಮತ್ತು ಅತೀಖ್ ಪಾಷಾ (36) ಎಂಬುವವರನ್ನು ಬಂಧಿಸಲಾಗಿತ್ತು. ಕೋಟೆ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಆಗಿದ್ದ ಚಂದ್ರಶೇಖರ್‌.ಟಿ.ಕೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ಬಳಿಕ ಅಜ್ಗರ್‌ ಖಾನ್‌ಗೆ ನ್ಯಾಯಾಧೀಶರಾದ ಯಶವಂತ್ ಕುಮಾರ್ ಅವರು ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಾಂತರಾಜ್ ವಾದ ಮಂಡಿಸಿದ್ದರು.

azgar-sentenced-for-7-years.

ಇದನ್ನೂ ಓದಿ » ಶಿವಮೊಗ್ಗದ ಅರಣ್ಯ ರಕ್ಷಕ ಎಂ.ಸಲೀಂಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 9, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment