ಶಿವಮೊಗ್ಗದಲ್ಲಿ ಶಾಲೆ ಜಾಗ ಪರಿಶೀಲನೆ ಕಾರ್ಯಕ್ರಮದ ಬಳಿಕ ವ್ಯಕ್ತಿ ಮೇಲೆ ಹಲ್ಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 DECEMBER 2023

SHIMOGA : ಶಾಸಕರು, ಅಧಿಕಾರಿಗಳು ಸರ್ಕಾರಿ ಶಾಲೆಗಾಗಿ  (school) ಜಾಗ ಪರಿಶೀಲನೆ ನಡೆಸಿ ತೆರಳಿದ ಬಳಿಕ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ (attack) ನಡೆಸಿದೆ. ಈ ಸಂಬಂಧ ಮೊಹಮದ್‌ ಮುಹೀಬ್‌ ಉಲ್ಲಾ ಎಂಬುವವರು ದೂರು ನೀಡಿದ್ದಾರೆ.

ನಗರದ ಮಂಡ್ಲಿಯಲ್ಲಿ ಡಿ.2ರಂದು ಸರ್ಕಾರಿ ಶಾಲೆಗೆ (school) ಜಾಗ ಪರಿಶೀಲನೆಗಾಗಿ ಶಾಸಕ ಚನ್ನಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿದ್ದರು. ಈ ಸಂದರ್ಭ ಮೊಹಮದ್‌ ಮುಹೀಬ್‌ ಉಲ್ಲಾ ಕೂಡ ಸ್ಥಳದಲ್ಲಿದ್ದರು. ಶಾಸಕರು, ಅಧಿಕಾರಿಗಳು ಹಿಂತಿರುಗಿದಾಗ ಮುಹೀಬ್‌ ಉಲ್ಲಾ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಉರ್ದು ಭಾಷೆಯಲ್ಲಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಲಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಹೀಬ್‌ ಉಲ್ಲಾ ಅವರು ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಆಯನೂರು, ಕುಂಸಿ ಸೇರಿ ಹಲವು ಗ್ರಾಮಗಳಲ್ಲಿ ಡಿ.2ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗುತ್ತೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 5, 2023

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment