ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಢಿಕ್ಕಿಯ ರಭಸಕ್ಕೆ ದೇಹಗಳು ಛಿದ್ರ ಛಿದ್ರವಾಗಿದೆ. ಮೇಲಿನ ಹನಸವಾಡಿ ಗ್ರಾಮದ ಸಮೀಪ ಘಟನೆ ಸಂಭವಿಸಿದೆ.
ಮೃತರನ್ನು ಹೊನ್ನಾಳಿ ತಾಲೂಕು ಬಾಗೋಡಿ ಗ್ರಾಮದ ರಘು (21) ಎಂದು ಗುರುತಿಸಲಾಗಿದೆ. ಯುವತಿಯ ಗುರುತು ಪತ್ತೆ ಹಚ್ಚಲಾಗುತ್ತಿದೆ.
ಹೇಗಾಯ್ತು ಆಪಘಾತ?
ಕೆಎಸ್ಆರ್ಟಿಸಿ ಬಸ್ಸು ಶಿವಮೊಗ್ಗದಿಂದ ಹರಿಹರ ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು. ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ.
ಢಿಕ್ಕಿಯ ತೀವ್ರತೆಗೆ ಬೈಕ್ ನಜ್ಜುಗುಜ್ಜಾಗಿದೆ. ಬಸ್ಸಿನ ಮುಂಭಾಗಕ್ಕೆ ಭಾರಿ ಪ್ರಮಾಣದ ಹಾನಿಯಾಗಿದೆ.
ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






