ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 DECEMBER 2020
ಕಾರು, ಟಾಟಾ ಏಸ್ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ.

ಬೇಡರಹೊಸಹಳ್ಳಿ ಗ್ರಾಮದ ಬಳಿಕ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಮತ್ತು ಟಾಟಾ ಏಸ್ ಡಿಕ್ಕಿಯಾಗುತ್ತಿದ್ದಂತೆ, ಚಾಲಕರಿಬ್ಬರು ವಾಹನದ ಸೀಟು, ಸ್ಟೇರಿಂಗ್ ಮತ್ತು ಡ್ಯಾಷ್ ಬೋರ್ಡ್ ಮಧ್ಯೆ ಸಿಲುಕಿದ್ದರು.
ಜನರು, ಪೊಲೀಸರು ಮತ್ತು ಆಂಬುಲೆನ್ಸ್ ಸಿಬ್ಬಂದಿಯ ನೆರವಿನಿಂದ ಇಬ್ಬರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದಲ್ಲಿ ಇಬ್ಬರು ಚಾಲಕರು ಸೇರಿ ಒಟ್ಟು ಐವರಿಗೆ ಗಾಯವಾಗಿದೆ. ಎಲ್ಲರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲೆ ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





