ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 30 ಡಿಸೆಂಬರ್ 2019
ಶಿವಮೊಗ್ಗದ MRS ಸರ್ಕಲ್’ನಲ್ಲಿ ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.
LBS ನಗರದ ಪ್ರಸಾದ್ (35) ಮೃತ ಬೈಕ್ ಚಾಲಕ. MRS ಸರ್ಕಲ್’ನಲ್ಲಿ ಲಾರಿ ಡಿಕ್ಕಿ ಹೊಡೆದಿದ್ದರಿಂದ ಪ್ರಸಾದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಾಲಕನಿಗೆ ಬಿತ್ತು ಗೂಸ
ಘಟನೆ ಬಳಿಕ ಲಾರಿ ಚಾಲಕನಿಗೆ ಸ್ಥಳೀಯರು ಗೂಸ ಕೊಟ್ಟಿದ್ದಾರೆ. ಪೊಲೀಸರು ಕೂಡಲೇ ಚಾಲಕನನ್ನು ರಕ್ಷಿಸಿ ಠಾಣೆಗೆ ಎಳೆದೊಯ್ದರು. ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
A Bike and Truck met with an accident in Shimoga MRS circle. Bike rider dies in the spot. Shivamogga Live News
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422